ರಾಜ್ಯಬುಡಕಟ್ಟು ಜನಾಂಗದ ಮಕ್ಕಳಿಗೆ ಈ ಆರು ತಿಂಗಳ ಪುಟ್ಟ ಆನೆ ಮರಿಯೇ ಆಟಕ್ಕೆ ಜೊತೆಗಾರ!
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷದ ನಡುವೆ, ಬಿಳಿಗಿರಿರಂಗನ ಬೆಟ್ಟ ಸಮೀಪದ ಚಾಮರಾಜನಗರದ ಪುರಾಣಿಪೋಡು ಗ್ರಾಮದಲ್ಲಿ ಆರು ತಿಂಗಳ ಗಂಡು ಆನೆಯೊಂದು ಬುಡಕಟ್ಟು ಜನಾಂಗದ ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸ್ನೇಹ ಬೆಳೆಸಿದ ಹೃದಯಸ್ಪರ್ಶಿ ಕಥೆ ಇಲ್ಲಿದೆ.