bilingual

ಕಿಶೋರ್ ಭಾರ್ಗವ್ ನಿರ್ದೇಶನದ ತೆಲುಗು-ಕನ್ನಡ ದ್ವಿಭಾಷಾ ಸಿನಿಮಾದಲ್ಲಿ ನಟ Rishi!
ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ ಸಂಜು ವೆಡ್ಸ್ ಗೀತಾ, ಹಾಗೆ ಸುಮ್ಮನೆ ಚಿತ್ರಗಳ ನಿರ್ಮಾಪಕರಾದ ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ.

ಸಂತೋಷ್ ಬಾಲರಾಜ್ ನಟನೆಯ 'ಸತ್ಯಂ' ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ!
ಕನ್ನಡ ಚಿತ್ರರಂಗದಲ್ಲಿ 'ಕೆಂಪ', 'ಕರಿಯ 2' ಒಲವಿನ ಓಲೆ ಹಾಗೂ 'ಗಣಪ' ಚಿತ್ರಗಳ ಮೂಲಕ ಭರವಸೆ ಮೂಡಿಸಿದ ನಟ ಸಂತೋಷ್ ಬಾಲರಾಜ್. ಇದೀಗ 'ಸತ್ಯಂ' ಎಂಬ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

