ದೇಶಬಿಲ್ಕಿಸ್ ಬಾನು ಅತ್ಯಾಚಾರಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು: ಬಿಜೆಪಿ ಶಾಸಕ
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಕೆಲವು ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರಾಗಿದ್ದಾರೆ, ಅವರನ್ನು ಅವರ ಹಿಂದಿನ ಚಟುವಟಿಕೆಗಳ ಕಾರಣದಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಬಿಜೆಪಿ ಶಾಸಕನೋರ್ವ ಹೇಳಿದ್ದಾರೆ.