bill,

'ಅಧಿಕಾರಿಗಳು ಬಿಲ್‌ ಮಾಡೋದಿಕ್ಕೆ ಕೆಲಸ ಮಾಡ್ತಾ ಇದ್ದೀರಾ?': ಕಳಪೆ ರಸ್ತೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷ್ಣ ಬೈರೇಗೌಡ; Video
ರಾಜ್ಯ

'ಅಧಿಕಾರಿಗಳು ಬಿಲ್‌ ಮಾಡೋದಿಕ್ಕೆ ಕೆಲಸ ಮಾಡ್ತಾ ಇದ್ದೀರಾ?': ಕಳಪೆ ರಸ್ತೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷ್ಣ ಬೈರೇಗೌಡ; Video

ಸರ್ಕಾರವು ಇತರ ರಾಜ್ಯಗಳಿಗಿಂತ ರಸ್ತೆ ನಿರ್ಮಾಣಕ್ಕೆ ಕಡಿಮೆ ಹಣ ಮೀಸಲಿಡುತ್ತಿದೆಯೇ ಎಂದು ಪ್ರಶ್ನಿಸಿದರು. ಒಂದೇ ಕಾಮಗಾರಿಗೆ ಎರಡು ವಿಭಿನ್ನ ಸ್ಥಳಗಳಲ್ಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪದ ಕುರಿತು ಅಧಿಕಾರಿಯೊಬ್ಬರನ್ನು ಪ್ರಶ್ನಿಸಿದರು.

ರಷ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ ಶೇ.500ರಷ್ಟು ಸುಂಕ ಶಿಕ್ಷೆ: ಮಸೂದೆಗೆ Donald Trump ಗ್ರೀನ್ ಸಿಗ್ನಲ್!
ವಿದೇಶ

ರಷ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ ಶೇ.500ರಷ್ಟು ಸುಂಕ ಶಿಕ್ಷೆ: ಮಸೂದೆಗೆ Donald Trump ಗ್ರೀನ್ ಸಿಗ್ನಲ್!

ಉಕ್ರೇನ್‌ ನಲ್ಲಿ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆಗೆ ನಡೆಯುತ್ತಿರುವ ಮಾತುಕತೆಗಳ ಹಿನ್ನೆಲೆಯಲ್ಲಿ ಈ ಕ್ರಮ ಬಂದಿದೆ. ಮುಂದಿನ ವಾರ ದ್ವಿಪಕ್ಷೀಯ ಮತದಾನಕ್ಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!
ರಾಜ್ಯ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!

ರಾಜ್ಯ ಸರ್ಕಾರ ಈಗಾಗಲೇ 101 ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಶೇ. 17 ರಷ್ಟು ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿದೆ.

ಬಿಲ್​ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿ.ಕೆ ಶಿವಕುಮಾರ್ ಮಧ್ಯಪ್ರವೇಶ; ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ
ರಾಜ್ಯ

ಬಿಲ್​ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿ.ಕೆ ಶಿವಕುಮಾರ್ ಮಧ್ಯಪ್ರವೇಶ; ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಅನುದಾನ ನಿಗದಿ ಮಾಡದೇ ಸಾವಿರಾರು ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿಯೇ 17 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಲಾಗಿತ್ತು.

ಬೆಂಗಳೂರು ಕಾಲ್ತುಳಿತ ಘಟನೆಯಿಂದ ಎಚ್ಚೆತ ಸರ್ಕಾರ: ಜನದಟ್ಟಣೆ ನಿರ್ವಹಣೆ-ನಿಯಂತ್ರಣಕ್ಕೆ ಹೊಸ ಕಾನೂನು ಜಾರಿಗೆ ಮುಂದು!
ರಾಜ್ಯ

ಬೆಂಗಳೂರು ಕಾಲ್ತುಳಿತ ಘಟನೆಯಿಂದ ಎಚ್ಚೆತ ಸರ್ಕಾರ: ಜನದಟ್ಟಣೆ ನಿರ್ವಹಣೆ-ನಿಯಂತ್ರಣಕ್ಕೆ ಹೊಸ ಕಾನೂನು ಜಾರಿಗೆ ಮುಂದು!

ಸರ್ಕಾರ ಪ್ರಸ್ತಾಪಿಸಿರುವ ಹೊಸ ಕಾನೂನಿನಲ್ಲಿ ಕಾರ್ಯಕ್ರಮ ಆಯೋಜಕರು ಪೊಲೀಸರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು
ರಾಜ್ಯ

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ: ಸಂಸತ್ತಿನಲ್ಲಿ ವಿಪಕ್ಷಗಳನ್ನು ಎದುರಿಸಲು NDA ಕಾರ್ಯತಂತ್ರ!
ದೇಶ

ಒಂದು ರಾಷ್ಟ್ರ ಒಂದು ಚುನಾವಣೆ: ಸಂಸತ್ತಿನಲ್ಲಿ ವಿಪಕ್ಷಗಳನ್ನು ಎದುರಿಸಲು NDA ಕಾರ್ಯತಂತ್ರ!

ಉದ್ದೇಶಿತ ಮಸೂದೆಯ ಸುಗಮ ಮಂಡನೆಗೆ ಎದುರಾಗಿರುವ ಎಲ್ಲಾ ಕಾನೂನು ಅಡೆತಡೆಗಳನ್ನು ನಿವಾರಿಸುವತ್ತ ಸರ್ಕಾರ ತನ್ನ ಗಮನ ಹರಿಸಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸರ್ಕಾರ V/s ರಾಜಭವನ ಸಂಘರ್ಷ: 6 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ
ರಾಜ್ಯ

ಸರ್ಕಾರ V/s ರಾಜಭವನ ಸಂಘರ್ಷ: 6 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ

ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕದೆ ಸರಕಾರಕ್ಕೆ ಮರಳಿಸಿದ್ದಾರೆ.

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆಗೆ ವಿಶೇಷ ಮಸೂದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ NRI ಗಳ ಆಗ್ರಹ
ರಾಜ್ಯ

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆಗೆ ವಿಶೇಷ ಮಸೂದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ NRI ಗಳ ಆಗ್ರಹ

ಭಾರತದ ಕಾನೂನು ವ್ಯವಸ್ಥೆಯು ನಿಧಾನವಾಗಿದ್ದು, ಪ್ರಕರಣಗಳು ಇತ್ಯರ್ಥಗೊಳ್ಳಲು 20 ಅಥವಾ 40 ವರ್ಷಗಳ ಕಾಲ ತೆಗೆದುಕೊಳ್ಳುತ್ತದೆ. ಈ ವಿಸ್ತೃತ ಅವಧಿಗೆ ರಜೆ ತೆಗೆದುಕೊಳ್ಳಲು ಹೇಗೆ ಸಾಧ್ಯ?