ದೇಶವಕ್ಫ್ ಫೈಟ್: ಏನಿದು ವಿವಾದ; ತಿದ್ದುಪಡಿ ಮಸೂದೆಯಿಂದಾಗುವ ಪ್ರಯೋಜನಗಳೇನು?
ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಸುದೀರ್ಘ ಚರ್ಚೆ, ವಾಕ್ಸಮರದ ನಡುವೆ ಅಂಗೀಕಾರಗೊಂಡಿದೆ. ರಾಜ್ಯಸಭೆಯಲ್ಲಿಯೂ ಮಸೂದೆ ಅಂಗೀಕಾರವಾದರೆ ರಾಷ್ಟ್ರಪತಿ ಅಂಕಿತದೊಂದಿಗೆ ಕಾನೂನು ಆಗಿ ಜಾರಿಗೆ ಬರಲಿದೆ.