ವಕೀಲ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರ ತಂದೆ ಬಿಲ್ ಗೇಟ್ಸ್ ಸೀನಿಯರ್ (94) ಸೋಮವಾರ ಸಿಯಾಟಲ್ ಪ್ರದೇಶದ ಹುಡ್ ಕೆನಾಲ್ ನಲ್ಲಿರುವ ತಮ್ಮ ಬೀಚ್ ಹೌಸ್ ನಲ್ಲಿ ನಿಧನರಾದರು.