Bill Gates

27 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಅಧಿಕೃತವಾಗಿ ಬೇರ್ಪಟ್ಟ ಬಿಲ್ ಗೇಟ್ಸ್ ದಂಪತಿ!
27 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ ಪ್ರಕಟಿಸಿದ ಮೂರು ತಿಂಗಳ ಬಳಿಕ, ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಫ್ರೆಂಚ್ ಗೇಟ್ಸ್ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ.

ಮುರಿದು ಬಿತ್ತು 27 ವರ್ಷದ ದಾಂಪತ್ಯ: ಬಿಲ್ ಗೇಟ್ಸ್ ದಂಪತಿ ವಿಚ್ಛೇದನ ಘೋಷಣೆ
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಗೇಟ್ಸ್ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.

ಭಾರತ ಔಷಧಿ ತಯಾರಿಕ ವಲಯದ ಬಗ್ಗೆ ಬಿಲ್ ಗೇಟ್ಸ್ ಪ್ರಶಂಸೆ
ಕೊರೋನಾ ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸಲು ವಿಶ್ವದ ಹಲವು ದೇಶಗಳು ಪ್ರಸ್ತುತ ಕಾರ್ಯೋನ್ಮುಖವಾಗಿವೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಲಸಿಕೆ ಮಾನವರ ಮೇಲೆ ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಆಸಕ್ತಿದಾಯಕ ಹೇಳಿಕೆ ನೀಡಿದ್ದಾರೆ.

ಹ್ಯಾಕಿಂಗ್ ನ್ಯೂಸ್: ಒಬಾಮಾ, ಬಿಲ್ ಗೇಟ್ಸ್, ಮಸ್ಕ್ ಸೇರಿ ಉನ್ನತ ಉದ್ಯಮಿ, ನಾಯಕರ ಟ್ವಿಟ್ಟರ್ ಖಾತೆ ಹ್ಯಾಕ್!
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭರವಸೆಯ ಅಭ್ಯರ್ಥಿ ಜೋ ಬಿಡೆನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟೆಸ್ಲಾ ಸಿಇಒ ಎಲೋನ್ ಮಸ್ಕ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಹಾಗೂ ಇನ್ನಿತರೆ ಹಲವು ಉನ್ನತ ವ್ಯಕ್ತಿಗಳ ಟ್ವಿಟ್ಟರ್ ಖಾತೆಗಳನ್ನು ಸೈಬರ್ ಕಳ್ಲರು ಏಕಕಾಲಕ್ಕೆ ಹ್ಯಾಕ್ ಮಾಡಿದ್ದಾರೆ.

ಕೊರೋನಾ ವಿರುದ್ಧ ಹೋರಾಟದಲ್ಲಿ ಭಾರತದ ಪಾತ್ರ ಮಹತ್ವದ್ದು: ಬಿಲ್ ಗೇಟ್ಸ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬಿಲ್ ಗೇಟ್ಸ್ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದರು.

ಕೊರೋನಾ ವಿರುದ್ಧದ ಸಮರ: ಪ್ರಧಾನಿ ಮೋದಿ ತೆಗೆದುಕೊಂಡ ಕಠಿಣ ನಿರ್ಧಾರಗಳನ್ನು ಹೊಗಳಿದ ಬಿಲ್ ಗೇಟ್ಸ್
ಕೊರೋನಾ ವಿರುದ್ಧದ ಸಮರದಲ್ಲಿ ಶಕ್ತಿಶಾಲಿ ರಾಷ್ಟ್ರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಚೆಲ್ಲಿ ಕೂತಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ತೆಗೆದುಕೊಂಡ ಕಠಿಣ ನಿರ್ಧಾರಗಳ ಬಗ್ಗೆ ಶತಕೋಟ್ಯಧಿಪತಿ ಬಿಲ್ ಗೇಟ್ಸ್ ಹೊಗಳಿದ್ದಾರೆ.

ಸಂದಿಘ್ನ ಪರಿಸ್ಥಿತಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ಹಣ ಸ್ಥಗಿತ; ಟ್ರಂಪ್ ತೀರ್ಮಾನಕ್ಕೆ ಬಿಲ್ ಗೇಟ್ಸ್ ಗರಂ
ವಿಶ್ವ ಆರೋಗ್ಯ ಸಂಸ್ಥೆಗೆ ಅನುದಾನ ಸ್ಥಗಿತಗೊಳಿಸಲು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೈಗೊಂಡಿರುವ ನಿರ್ಧಾರ ಸರಿಯಲ್ಲ ಎಂದು ಮೈಕ್ರೋಸಾಫ್ಟ್ ಸಿಇಓ ಬಿಲ್ ಗೇಟ್ಸ್ ಬುಧವಾರ ಅಭಿಪ್ರಾಯಪಟ್ಟಿದ್ದಾರೆ. ಈ ಸಂಕಷ್ಟ ಸನ್ನಿವೇಶದಲ್ಲಿ ಇಂತಹ ತೀರ್ಮಾನ ಸಹನೀಯವಲ್ಲ ಎಂದು ಅವರು ಹೇಳಿದ್ದಾರೆ.

ಕೊರೋನಾ ವೈರಸ್: ಬಿಲ್ ಗೇಟ್ ಔದಾರ್ಯಕ್ಕೆ ವಿಶ್ವ ನಾಯಕರ ಮೆಚ್ಚುಗೆ!
ಕೊರೋನಾ ವೈರಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಜಾಗತಿಕ ಕಾರ್ಯತಂತ್ರಕ್ಕಾಗಿ ವಿಶ್ವದ ಕುಬೇರ ಎಂದೇ ಗುರುತಿಸಿಕೊಂಡಿರುವ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 100 ಮಿಲಿಯನ್ ಡಾಲರ್ ಸುಮಾರು 718 ಕೋಟಿ ರೂಪಾಯಿ ದೇಣಿಗೆ ನೀಡಿ ಔದಾರ್ಯ ಮೆರೆದಿದೆ.

ಈಜಿಪ್ಟ್ ನ ಹಾರ್ಸ್ ರೈಡರ್ ಜಾಗತಿಕ ಕುಬೇರ ಬಿಲ್ ಗೇಟ್ಸ್ ಅಳಿಯ!
ಜಗತ್ತಿನ ಕುಬೇರ. ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ - ಮೆಲಿಂಡಾ ದಂಪತಿಯ ಹಿರಿಯ ಪುತ್ರಿ ಜೆನ್ನಿಫರ್ ಗೇಟ್ಸ್(೨೩) ಅವರ ನಿಶ್ಚಿತಾರ್ಥ ಪೂರ್ಣಗೊಂಡಿದೆ.

