ರಾಜ್ಯಬಿಬಿಎಂಪಿ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಬಗ್ಗೆ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ? ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ" ಎಂದು ಮೌಖಿಕವಾಗಿ...