bill,

ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರ: ಕಾನೂನು ಏನು ಹೇಳುತ್ತದೆ, ಶಿಕ್ಷೆ ಏನು?
ರಾಜ್ಯ

ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರ: ಕಾನೂನು ಏನು ಹೇಳುತ್ತದೆ, ಶಿಕ್ಷೆ ಏನು?

ಕಾಂಗ್ರೆಸ್ ಮತ್ತು ಜೆಡಿಎಸ್ ನ ತೀವ್ರ ವಿರೋಧದ ಮಧ್ಯೆ ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020 ಅನುಮೋದನೆಗೊಂಡಿದೆ. 

2 ವರ್ಷದಿಂದ ಬಿಲ್ ಕಟ್ಟಿಲ್ಲ: ಬಿಡಿಎ ಆಲೂರ್ ಹೌಸಿಂಗ್ ಪ್ರಾಜೆಕ್ಟ್ ಎಸ್ ಟಿಪಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ
ರಾಜ್ಯ

2 ವರ್ಷದಿಂದ ಬಿಲ್ ಕಟ್ಟಿಲ್ಲ: ಬಿಡಿಎ ಆಲೂರ್ ಹೌಸಿಂಗ್ ಪ್ರಾಜೆಕ್ಟ್ ಎಸ್ ಟಿಪಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ

ಕಳೆದ ಎರಡು ವರ್ಷಗಳಿಂದ ಬಿಡಿಎಯ ಆಲೂರು ಹೌಸಿಂಗ್ ಪ್ರಾಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಚರಂಡಿ ನೀರಿನ ಸಂಸ್ಕರಣಾ ಘಟಕದಿಂದ ಬಾಕಿ ಉಳಿಸಿಕೊಂಡಿದ್ದ 4.1 ಲಕ್ಷ ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಯಿಂದಾಗಿ ಈ ವಾರದ ಆರಂಭದಲ್ಲಿ ಘಟಕಕ್ಕೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುವ ಪರಿಸ್ಥಿತಿ ಬಂದಿದೆ.

ಕೊರೋನಾ: ಪೂರ್ಣ ಬಿಲ್ ಪಾವತಿ ಮಾಡದ ಹೊರತು ಮೃತದೇಹ ನೀಡಲ್ಲ ಎಂದ ಆಸ್ಪತ್ರೆ, ಕುಟುಂಬಸ್ಥರ ಪರದಾಟ
ರಾಜ್ಯ

ಕೊರೋನಾ: ಪೂರ್ಣ ಬಿಲ್ ಪಾವತಿ ಮಾಡದ ಹೊರತು ಮೃತದೇಹ ನೀಡಲ್ಲ ಎಂದ ಆಸ್ಪತ್ರೆ, ಕುಟುಂಬಸ್ಥರ ಪರದಾಟ

ಕೊರೋನಾದಿಂದ ವ್ಯಕ್ತಿ ಸಾವನ್ನಪ್ಪಿದ್ದಕ್ಕೆ ಆಸ್ಪತ್ರೆಯವರು ಬಾಕಿ ಬಿಲ್ ಪಾವತಿಸಿ ಶವ ತೆಗೆದುಕೊಂಡು ಹೋಗಲು ತಿಳಿಸಿದ್ದರಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರು ಬಾಕಿ ಬಿಲ್ ಕಟ್ಟಲು ಪರದಾಟಿದ ಘಟನೆ ಪಟ್ಟಣದಲ್ಲಿ ನಡೆಯಿತು. 

ಶೇ. 30 ರಷ್ಟು ಸಂಸದರ ವೇತನ ಕಡಿತ ಮಸೂದೆಗೆ ರಾಜ್ಯಸಭೆ ಅಂಗೀಕಾರ
ದೇಶ

ಶೇ. 30 ರಷ್ಟು ಸಂಸದರ ವೇತನ ಕಡಿತ ಮಸೂದೆಗೆ ರಾಜ್ಯಸಭೆ ಅಂಗೀಕಾರ

 ಸಂಸದರ ವೇತನ, ಭತ್ಯೆಯನ್ನು ಶೇ. 30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಸಂಸದರ ವೇತನ 30% ಕಡಿತ, ಪ್ರದೇಶಾಭಿವೃದ್ಧಿ ನಿಧಿ 2 ವರ್ಷ ಸ್ಥಗಿತ: ಮಸೂದೆಗೆ ಲೋಕಸಭೆ ಅನುಮೋದನೆ
ದೇಶ

ಸಂಸದರ ವೇತನ 30% ಕಡಿತ, ಪ್ರದೇಶಾಭಿವೃದ್ಧಿ ನಿಧಿ 2 ವರ್ಷ ಸ್ಥಗಿತ: ಮಸೂದೆಗೆ ಲೋಕಸಭೆ ಅನುಮೋದನೆ

ಕೋವಿಡ್‌ - 19 ಸಾಂಕ್ರಾಮಿಕ ಹಾವಳಿಯಿಂದ ಉಂಟಾಗಿರುವ ಹಣಕಾಸು ಬಿಕ್ಕಟ್ಟು ನಿಭಾಯಿಸಲು ಸಂಸದರ ವೇತನದಲ್ಲಿ ಶೇ. 30ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕ್ಕೆ ಮಂಗಳವಾರ ಲೋಕಸಭೆ ಅನುಮೋದನೆ ನೀಡಿದೆ.

ಲೋಕಸಭೆಯಲ್ಲಿ ರೈತರ ಉತ್ಪನ್ನದ ಮಾರಾಟ ಮತ್ತು ವಾಣಿಜ್ಯ ಮಸೂದೆ ಮಂಡನೆ
ದೇಶ

ಲೋಕಸಭೆಯಲ್ಲಿ ರೈತರ ಉತ್ಪನ್ನದ ಮಾರಾಟ ಮತ್ತು ವಾಣಿಜ್ಯ ಮಸೂದೆ ಮಂಡನೆ

ರೈತರಿಗೆ ತಮ್ಮ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಆಯ್ಕೆಯ ಸ್ವಾತಂತ್ರ್ಯ ಒದಗಿಸುವ ಹೊಸ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಲಾಯಿತು. 

ಕೊರೋನಾ ಚಿಕಿತ್ಸೆಗೆ ರೂ.7.4 ಲಕ್ಷ ಬಿಲ್: ಆಸ್ಪತ್ರೆ ವಿರುದ್ಧ ಮಾನವ ಹಕ್ಕು ಸಂಘಟನೆಯ ಸದಸ್ಯರು ಪ್ರತಿಭಟನೆ
ರಾಜ್ಯ

ಕೊರೋನಾ ಚಿಕಿತ್ಸೆಗೆ ರೂ.7.4 ಲಕ್ಷ ಬಿಲ್: ಆಸ್ಪತ್ರೆ ವಿರುದ್ಧ ಮಾನವ ಹಕ್ಕು ಸಂಘಟನೆಯ ಸದಸ್ಯರು ಪ್ರತಿಭಟನೆ

ಕೊರೋನಾ ಸೋಂಕಿತ ರೋಗಿಗೆ ಚಿಕಿತ್ಸೆ ನೀಡಿದ ಬಳಿಕ ರೂ.7 ಲಕ್ಷ ಮಾಡಿರುವ ನಗರದ ಸೇಂಟ್ ಫಿಲೋಮಿನಾ ಆಸ್ಪತ್ರೆಯ ವಿರುದ್ಧ ರೋಗಿಯ ಸಂಬಂಧಿಕರು ಹಾಗೂ ಮಾನವ ಹಕ್ಕುಗಳ ಸಂಘಟನೆಯ ಸದಸ್ಯರು ಮೌನವಾಗಿ ಪ್ರತಿಭಟನೆ ನಡೆಸಿದ್ದಾರೆ. 

ಕೊರೋನಾ: 10 ದಿನ ಚಿಕಿತ್ಸೆಗೆ ಶಂಕಿತ ಸೋಂಕಿತನಿಗೆ ರೂ.9.09 ಲಕ್ಷ ಅಂದಾಜು ಬಿಲ್ ಮಾಡಿದ ಖಾಸಗಿ ಆಸ್ಪತ್ರೆ!
ರಾಜ್ಯ

ಕೊರೋನಾ: 10 ದಿನ ಚಿಕಿತ್ಸೆಗೆ ಶಂಕಿತ ಸೋಂಕಿತನಿಗೆ ರೂ.9.09 ಲಕ್ಷ ಅಂದಾಜು ಬಿಲ್ ಮಾಡಿದ ಖಾಸಗಿ ಆಸ್ಪತ್ರೆ!

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶಂಕಿತ ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲು ರೂ.9.09 ಲಕ್ಷ ಬಿಲ್ ಆಗುವುದಾಗಿ ನಗರದ ಖಾಸಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿ ವಾಪಸ್ ಕಳುಹಿಸಿರುವ ಘಟನೆ ನಡೆದಿದೆ. 

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ: ಗುಜರಾತ್, ಉತ್ತರ ಪ್ರದೇಶ ಮಾದರಿ
ರಾಜ್ಯ

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ: ಗುಜರಾತ್, ಉತ್ತರ ಪ್ರದೇಶ ಮಾದರಿ

ರಾಜ್ಯ ಸರ್ಕಾರ ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ 2012ರನ್ನು ಮತ್ತೆ ಜಾರಿಗೆ ತರಲು ಮುಂದಾಗಿದೆ. ಈ ಮಸೂದೆ ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಜಾರಿಯಲ್ಲಿದ್ದು ಅಲ್ಲಿ ಯಾವ ರೀತಿ ಜಾರಿಗೆ ಬರುತ್ತಿದೆ ಎಂದು ನೋಡಿ ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊಂದನ್ನು ಕಳುಹಿಸಿಕೊಡಲಾಗುತ್ತದೆ.