Billa Ranga Baasha

ಸುದೀಪ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: 'ಬಿಲ್ಲ ರಂಗ ಬಾಷಾ' ಹೊಸ ಪೋಸ್ಟರ್ ರಿಲೀಸ್; ಕಿಚ್ಚನ ರಗಡ್ ಲುಕ್‌ಗೆ ಫ್ಯಾನ್ಸ್ ಫಿದಾ..!
ಸಿನಿಮಾ ಸುದ್ದಿ

ಸುದೀಪ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: 'ಬಿಲ್ಲ ರಂಗ ಬಾಷಾ' ಹೊಸ ಪೋಸ್ಟರ್ ರಿಲೀಸ್; ಕಿಚ್ಚನ ರಗಡ್ ಲುಕ್‌ಗೆ ಫ್ಯಾನ್ಸ್ ಫಿದಾ..!

ಪೋಸ್ಟರ್‌ನಲ್ಲಿ ಸುದೀಪ್ ಅವರು ಈ ಹಿಂದೆ ಕಾಣಿಸಿಕೊಳ್ಳದ ವಿಭಿನ್ನ ಹಾಗೂ ರಗಡ್ ಅವತಾರದಲ್ಲಿ ಮಿಂಚಿದ್ದಾರೆ.

'ಬಿಲ್ಲ ರಂಗ ಬಾಷಾ' ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ಸಜ್ಜು; 'Max' ಮುಂದುವರಿದ ಭಾಗದಲ್ಲಿ ನಟ?
ಸಿನಿಮಾ ಸುದ್ದಿ

'ಬಿಲ್ಲ ರಂಗ ಬಾಷಾ' ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ಸಜ್ಜು; 'Max' ಮುಂದುವರಿದ ಭಾಗದಲ್ಲಿ ನಟ?

ಈ ಏಪ್ರಿಲ್‌ನಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಿಆರ್‌ಬಿ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆಯಿದ್ದರೂ, ಇದೀಗ ಹಲವಾರು ಸ್ಕ್ರಿಪ್ಟ್‌ಗಳನ್ನು ಕೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್
ಸಿನಿಮಾ ಸುದ್ದಿ

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಕನ್ನಡ ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ಮತ್ತು ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಬ್ಯುಸಿಯಲ್ಲಿದ್ದಾರೆ. ಈ ಮಧ್ಯೆ ನಿನ್ನೆ ತಮ್ಮ ಫ್ಯಾನ್ಸ್ ಜೊತೆ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುತ್ತೇನೆ ಎಂದು ಮುಂದಾದರು.