ಅಂಕಣಗಳುಭಾರತ, ಮೋದಿ ಮತ್ತು ಬಿಲಿಯನೇರ್ ಬಾಂಧವ್ಯ: ಅಮೆರಿಕಾ ಕಲಿಯಬೇಕಾದ ಪಾಠವೇನು? (ಜಾಗತಿಕ ಜಗಲಿ)
ಭಾರತ ಅಮೆರಿಕಾ ಜೊತೆಗಿನ ಸಂಬಂಧದಿಂದ ಹೂಡಿಕೆ, ಆಧುನಿಕ ತಂತ್ರಜ್ಞಾನಗಳನ್ನು ಗಳಿಸುವ ಮತ್ತು ಅಮೆರಿಕಾ ನಾಯಕತ್ವದೊಡನೆ ಆತ್ಮೀಯ ಬಾಂಧವ್ಯ ಹೊಂದುವ ಉದ್ದೇಶ ಹೊಂದಿದ್ದು, ಮಸ್ಕ್ ಭಾರತದ ಈ ನಿರೀಕ್ಷೆಗಳನ್ನೇ ಪ್ರತಿನಿಧಿಸುತ್ತಿದ್ದಾರೆ.