ದೇಶಇದೇ ಮೊದಲು: ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್
ಎಪ್ರಿಲ್ 8 ರಂದು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು 10 ಮಸೂದೆಗಳನ್ನು ಎರಡನೇ ಸುತ್ತಿನಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಿದ್ದು ಕಾನೂನುಬಾಹಿರ, ಕಾನೂನಿನಲ್ಲಿ ತಪ್ಪಾಗಿದೆ ಎಂದು ಪರಿಗಣಿಸಿತು.