Bills for removal of PM, CMs, ministers

ಬೆಂಗಳೂರು ಐಟಿ ಕಾರಿಡಾರ್, ಅಪಾರ್ಟ್'ಮೆಂಟ್ ನಿವಾಸಿಗಳಿಂದ ಕೊರೋನಾ ಸೋಂಕು ವ್ಯಾಪಕ!
10 ದಿನಗಳ ಕೊರೋನಾ ಕರ್ಫ್ಯೂ ಜಾರಿಯಲ್ಲಿದ್ದರೂ, ಬೆಂಗಳೂರಿನ ಐಟಿ ಕಾರಿಡಾರ್ ಪ್ರಮುಖವಾಗಿ ಮಹದೇವಪುರ-ವೈಟ್'ಫೀಲ್ಟ್ ನಿಂದ ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ...

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಮತ್ತೋರ್ವ ಟಿಎಂಸಿ ಸಚಿವ ಬಿಜೆಪಿಗೆ ಸೇರಲು ಸಿದ್ಧ: ಸಂಪುಟ ಸಭೆಗೆ ಗೈರು!
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರುತ್ತಿರುವ ಸಚಿವರು, ಶಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗ ಈ ಪಟ್ಟಿಗೆ ಟಿಎಂಸಿಯ ಮತ್ತೋರ್ವ ಸಚಿವ ಸೇರುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ ಕಸರತ್ತು: ಸಿ.ಟಿ ರವಿ ಕಚೇರಿ ಉದ್ಘಾಟನೆ ನೆಪದಲ್ಲಿ ದೆಹಲಿಗೆ ಸಚಿವರ ದೌಡು!
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಕರೆದಿರುವ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ಗೈರಾಗುವ ಸಾಧ್ಯತೆಯಿದೆ.

ಕೋವಿಡ್ ಪಾಸಿಟಿವ್ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೆ ಇಳಿಸಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
ಕೊರೋನಾವೈರಸ್ ಚೇತರಿಕೆ ಮತ್ತು ಮರಣ ಪ್ರಮಾಣ ದರದಲ್ಲಿ ಇತರ ರಾಷ್ಟ್ರಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಆದರೆ, ಪಾಸಿಟಿವ್ ಪ್ರಮಾಣವನ್ನು ಶೇ. 5ಕ್ಕಿಂತಲೂ ಕಡಿಮೆಗೆ ಇಳಿಸಬೇಕಾಗಿದೆ, ಆರ್ ಟಿ- ಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಮತ್ತಷ್ಟು ಸೂಪರ್ ಪವರ್ ಆಗಲಿದೆ ಬೆಂಗಳೂರು: ಇದೇ ಮೊದಲ ಬಾರಿ ನಗರದ 8 ಶಾಸಕರಿಗೆ ಮಂತ್ರಿ ಸ್ಥಾನ?
ರಾಜ್ಯ ರಾಜಕಾರಣದಲ್ಲಿ ಹೆಚ್ಚು ಪ್ರಭಾವ ಬೀರುತ್ತಿರುವ ಸಿಲಿಕಾನ್ ಸಿಟಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸೂಪರ್ ಪವರ್ ಆಗಲಿದೆ.

ಫೇಸ್ ಬುಕ್ ಇಂಡಿಯಾ ಸಿಬ್ಬಂದಿಯಿಂದ ಪ್ರಧಾನಿ, ಕೇಂದ್ರ ಸಚಿವರುಗಳ ವಿರುದ್ಧ ಅಪಪ್ರಚಾರ: ರವಿಶಂಕರ್ ಪ್ರಸಾದ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಹಿರಿಯ ಸಚಿವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಕೆಲಸವನ್ನು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರಿಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಪತ್ರ ಬರೆದಿದ್ದಾರೆ.

ಜಿಲ್ಲೆಗಳಲ್ಲಿ ಧ್ವಜಾರೋಹಣ: ಸಚಿವರಿಗೆ ಜವಾಬ್ದಾರಿ ನಿಗದಿ
ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

ಭಾರೀ ಮಳೆ ಹಿನ್ನೆಲೆ: ಕ್ಷೇತ್ರದಲ್ಲಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮುಖ್ಯಮಂತ್ರಿ ಸೂಚನೆ
ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಮುಖ್ಯಮಂತ್ರಿ ಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಂದು ಸೂಚನೆ ನೀಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು.

ನಗರದಲ್ಲಿ ಹೆಚ್ಚಿದ ಮಹಾಮಾರಿ ಆರ್ಭಟ: ಕೊರೋನಾ ನಿರ್ವಹಣೆಯಲ್ಲಿ ಯಡಿಯೂರಪ್ಪ ತಂಡ ಬಿಝಿ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕು ಮಟ್ಟಹಾಕಲು ನಿಯೋಜನೆಗೊಳಿಸಲಾಗಿರುವ 8 ಮಂದಿ ಅಧಿಕಾರಿಗಳ ತಂಡದ ಕಾರ್ಯವೈಖರಿಯ ಪಟ್ಟಿಯನ್ನು ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಲಿದ್ದಾರೆ.

