ರಾಜ್ಯಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು; Video
ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.