bills

ಕೃಷಿ ಮಸೂದೆ: ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಕೇಜ್ರಿವಾಲ್
ದೇಶ

ಕೃಷಿ ಮಸೂದೆ: ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಕೇಜ್ರಿವಾಲ್

ಕೃಷಿ ಮಸೂದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಮಸೂದೆಯನ್ನು ಖಂಡಿಸಿದ್ದಾರೆ. 

ಗ್ರಾಹಕರೇ ಬಿಲ್ ಕೇಳಿ! ಜಿಎಸ್‌ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆ
ವಾಣಿಜ್ಯ

ಗ್ರಾಹಕರೇ ಬಿಲ್ ಕೇಳಿ! ಜಿಎಸ್‌ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆ

ಗ್ರಾಹಕರು ಖರೀದಿಸಿದ ವತುಗಳ ಬಿಲ್ ಗಳನ್ನು ಕೇಳೀ ಪಡೆದುಕೊಳ್ಳುವಂತೆ ಮಾಡುವ ಸಲುವಾಗಿ ಸಾರ್ವಜನಿಕರನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ  ಜಿಎಸ್‌ಟಿ ಅಡಿಯಲ್ಲಿ ಲಾಟರಿ ಕೊಡುಗೆಗಳನ್ನು 10 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಏರಿಸಲು ಸರ್ಕಾರ ಯೋಜಿಸಿದೆ.

ಗಣಪತಿ ಗದ್ದಲಕ್ಕೆ ಕಲಾಪ ಬಲಿ, ಚರ್ಚೆ ಇಲ್ಲದೆ ಹಲವು ವಿಧೇಯಕ ಅಂಗೀಕಾರ
ಪ್ರಧಾನ ಸುದ್ದಿ

ಗಣಪತಿ ಗದ್ದಲಕ್ಕೆ ಕಲಾಪ ಬಲಿ, ಚರ್ಚೆ ಇಲ್ಲದೆ ಹಲವು ವಿಧೇಯಕ ಅಂಗೀಕಾರ

ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಎರಡು ವರ್ಷಗಳ ಮೋದಿ ಸರ್ಕಾರ ಮತ್ತು ವಿಪಕ್ಷ ಕಾಂಗ್ರೆಸ್
ಮೋದಿ ಸರ್ಕಾರಕ್ಕೆ 2 ವರ್ಷ

ಎರಡು ವರ್ಷಗಳ ಮೋದಿ ಸರ್ಕಾರ ಮತ್ತು ವಿಪಕ್ಷ ಕಾಂಗ್ರೆಸ್

2014 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಶಿಸಿದ ದಿನದಿಂದಲೇ ಕಾಂಗ್ರೆಸ್ ಅಪಸ್ವರ ತೆಗೆದಿತ್ತು.

ಜನಾದೇಶದ ಬಗ್ಗೆ ಕಾಂಗ್ರೆಸ್ ಗೆ ಅಸಹಿಷ್ಣುತೆ ಇದೆ: ವೆಂಕಯ್ಯ ನಾಯ್ಡು
ದೇಶ

ಜನಾದೇಶದ ಬಗ್ಗೆ ಕಾಂಗ್ರೆಸ್ ಗೆ ಅಸಹಿಷ್ಣುತೆ ಇದೆ: ವೆಂಕಯ್ಯ ನಾಯ್ಡು

ಕಾಂಗ್ರೆಸ್ ಗೆ ದೇಶದ ಜನಾದೇಶದ ಬಗ್ಗೆ ಅಸಹಿಷ್ಣುತೆ ಕಾಡುತ್ತಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಶೀಘ್ರವೇ ಟ್ವಿಟರ್ ನಲ್ಲಿ ಬಿಲ್ ಪಾವತಿ ಮಾಡುವ ಸೌಲಭ್ಯ ಜಾರಿ
ವಿಜ್ಞಾನ-ತಂತ್ರಜ್ಞಾನ

ಶೀಘ್ರವೇ ಟ್ವಿಟರ್ ನಲ್ಲಿ ಬಿಲ್ ಪಾವತಿ ಮಾಡುವ ಸೌಲಭ್ಯ ಜಾರಿ

ಹೊಸ ಪ್ರಯೋಗಗಳಿಗೆ ತೆರೆದುಕೊಳ್ಳುತ್ತಿರುವ ಟ್ವಿಟರ್, ಇನ್ನು ಮುಂದೆ ಭಾರತದ ಗ್ರಾಹಕರಿಗೆ ಟ್ವಿಟರ್ ಮೂಲಕವೇ ಬಿಲ್ ಪಾವತಿ ಮಾಡುವ ಸೌಲಭ್ಯ ಒದಗಿಸಲಿದೆ.

ಮಣಿಪುರವನ್ನು 2 ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಲು ಆಗ್ರಹ
ದೇಶ

ಮಣಿಪುರವನ್ನು 2 ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಲು ಆಗ್ರಹ

ಮಣಿಪುರದಲ್ಲಿ ಉಂಟಾಗಿರುವ ಹಿಂಸಾಚಾರವನ್ನು ತಡೆಗಟ್ಟಲು ಮಣಿಪುರವನ್ನು 2 ಕೆಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಂಸತ್ ಗದ್ದಲದಿಂದ ಆರ್ಥಿಕ ಪ್ರಗತಿ ಕುಂಠಿತ: ಸಿಐಐ ಆತಂಕ
ದೇಶ

ಸಂಸತ್ ಗದ್ದಲದಿಂದ ಆರ್ಥಿಕ ಪ್ರಗತಿ ಕುಂಠಿತ: ಸಿಐಐ ಆತಂಕ

ಸಂಸತ್‍ನಲ್ಲಾಗುತ್ತಿರುವ ನಿರಂತರ ಗದ್ದಲವು ಜಿಎಸ್‍ಟಿ, ಭೂಸ್ವಾಧಿನದಂತಹ ಪ್ರಮುಖ ವಿಧೇಯಕಗಳ ಅಂಗೀಕಾರವನ್ನು ವಿಳಂಬ ಮಾಡುತ್ತಿದೆ ಸಿಐಐ ಆರೋಪಿಸಿದೆ.