BIMS

BIMS ಮಹಾ ಎಡವಟ್ಟು: ಹೊಟ್ಟೆನೋವಿಗೆ ದಾಖಲಾದ ಯುವಕನ ಕರುಳನ್ನೇ ಕಟ್ ಮಾಡಿದ ವೈದ್ಯರು, ಆಕ್ರೋಶ
ಮಹೇಶ್ ಮಾದರ್ ಎಂಬ ಯುವಕ ಜೂನ್ 20ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾಗಿದ್ದರು. ಅಂದೇ ವೈದ್ಯರು ಯುವಕನಿಗೆ ಆಪರೇಷನ್ ಮಾಡಿದ್ದರು.

BIMS ಹಾಸ್ಟೆಲ್‌ನಲ್ಲಿ ಅತಿಯಾದ ಔಷಧ ಸೇವಿಸಿ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಐಎಂಎಸ್) ಸ್ನಾತಕೋತ್ತರ ವಿದ್ಯಾರ್ಥಿನಿ ಸೋಮವಾರ ರಾತ್ರಿ ಖಿನ್ನತೆಗೆ ತೆಗೆದುಕೊಳ್ಳುವು ಔಷಧಿಯನ್ನು ಅತಿಯಾದ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು: ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯದ ಆರೋಪ
ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಮೃತರ ಸಂಖ್ಯೆ 33ಕ್ಕೆ ಏರಿಕೆ
ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಉತ್ತಮ ಚಿಕಿತ್ಸೆ ಕೊಡಿಸಲು ನಿರ್ಧರಿಸಿದಾಗ ಸಿಬ್ಬಂದಿ ಆಕೆಯನ್ನು ಡಿಸ್ಚಾರ್ಜ್ ಮಾಡಲು ಬಿಡಲಿಲ್ಲ. ಮುಂಜಾನೆ 4 ಗಂಟೆಗೆ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು.

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ 7 ದಿನದಲ್ಲಿ ಇಬ್ಬರು ಬಾಣಂತಿಯರ ಸಾವು
ಮೃತ ಮಹಿಳೆಯನ್ನು ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಕಡಕಭಾವಿ (25) ಎಂದು ಗುರುತಿಸಲಾಗಿದೆ. ಡಿಸೆಂಬರ್ 24 ರಂದು ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ನಂತರ ಆಕೆಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ
ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಬಿಮ್ಸ್ ನಲ್ಲಿ ಬಾಣಂತಿಯರ ಸಾವು: ಐಎಎಸ್ ಅಧಿಕಾರಿ ನೇತೃತ್ವದ ತಂಡದಿಂದ ಔಷಧ ಖರೀದಿಯ ತನಿಖೆ
ಇಂತಹ ಘಟನೆಗಳಲ್ಲಿ ತಂಡವು ಉಲ್ಲಂಘನೆಗಳನ್ನು ತನಿಖೆ ಮಾಡುತ್ತದೆ. ಈಗಿರುವ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಸಲಹೆ ನೀಡುತ್ತದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 5 ರಂದು ನಡೆದ ಸಮಿತಿಯ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ: ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ
ಹೆರಿಗೆಗೆಂದು ಬಿಮ್ಸ್ಗೆ ದಾಖಲಾಗಿದ್ದ ಒಂಬತ್ತು ಮಂದಿ ಗರ್ಭಿಣಿಯರಾದ ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ನವೆಂಬರ್ 9ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.

'ಕಳಪೆ ಗುಣಮಟ್ಟದ...'; ಬಳ್ಳಾರಿ ಆಸ್ಪತ್ರೆ 5 ಬಾಣಂತಿಯರ ಸಾವಿಗೆ ಕಾರಣ ಬಹಿರಂಗ!
ನವೆಂಬರ್ 09 ರಂದು ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕೇವಲ 15 ದಿನಗಳಲ್ಲಿ 5 ಬಾಣಂತಿಯರು ಮೃತಪಟ್ಟಿದ್ದರು.

