Bineesh Kodiyeri

ಬಿನೀಶ್ ಕೊಡಿಯೇರಿಗೆ ಹೈಕೋರ್ಟ್ ನಿಂದ  ಜಾಮೀನು ಮಂಜೂರು
ರಾಜ್ಯ

ಬಿನೀಶ್ ಕೊಡಿಯೇರಿಗೆ ಹೈಕೋರ್ಟ್ ನಿಂದ  ಜಾಮೀನು ಮಂಜೂರು

ಡ್ರಗ್ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳ ಸಿಪಿಐ(ಎಂ) ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಅಕ್ರಮ ಹಣ ವರ್ಗಾವಣೆ: ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲಿಗೆ ಇಡಿ ನೋಟಿಸ್
ದೇಶ

ಅಕ್ರಮ ಹಣ ವರ್ಗಾವಣೆ: ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲಿಗೆ ಇಡಿ ನೋಟಿಸ್

ಬೆಂಗಳೂರಿನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಿಪಿಎಂ ಕೇರಳ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್  ಕೊಡಿಯೇರಿ ಮನೆ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ
ರಾಜ್ಯ

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆ
ರಾಜ್ಯ

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ.

ಬಿನೀಶ್ ಕೊಡಿಯೇರಿ ನಿವಾಸದ ಎದುರು ಹೈಡ್ರಾಮ: ಇ.ಡಿ. ವಿರುದ್ಧ ಪತ್ನಿಯಿಂದ ಗಂಭೀರ ಆರೋಪ
ದೇಶ

ಬಿನೀಶ್ ಕೊಡಿಯೇರಿ ನಿವಾಸದ ಎದುರು ಹೈಡ್ರಾಮ: ಇ.ಡಿ. ವಿರುದ್ಧ ಪತ್ನಿಯಿಂದ ಗಂಭೀರ ಆರೋಪ

ಅಕ್ರಮ ಹಣ ವರ್ಗಾವಣೆ ಹಾಗೂ ಡ್ರಗ್ಸ್ ಪೂರೈಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಕೇರಳದ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಪತ್ನಿ ಜಾರಿ ನಿರ್ದೇಶನಾಲಯದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ಅಡ್ವೊಕೇಟ್ ಭೇಟಿ ಮಾಡಿದ್ದಕ್ಕೆ ಬಿನೀಶ್ ಕೊಡಿಯೇರಿ ಪರ ವಕೀಲರ ಕ್ಷಮಾಪಣೆ
ರಾಜ್ಯ

ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ಅಡ್ವೊಕೇಟ್ ಭೇಟಿ ಮಾಡಿದ್ದಕ್ಕೆ ಬಿನೀಶ್ ಕೊಡಿಯೇರಿ ಪರ ವಕೀಲರ ಕ್ಷಮಾಪಣೆ

ಡ್ರಗ್ ದಂಧೆಯಲ್ಲಿ ಹಣ ಹೂಡಿಕೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಬಂಧನದಲ್ಲಿರುವ ಬಿನೀಶ್ ಕೊಡಿಯಾರಿ ಪರ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ.

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಮತ್ತೆ 5 ದಿನ ಇಡಿ ಕಸ್ಟಡಿಗೆ!
ರಾಜ್ಯ

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಮತ್ತೆ 5 ದಿನ ಇಡಿ ಕಸ್ಟಡಿಗೆ!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ ಪುತ್ರ ಬಿನೀಶ್ ಕೊಡಿಯೇರಿಯನ್ನು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಡ್ರಗ್ಸ್ ಕೇಸ್: ಬೆನ್ನು ನೋವಿನ ಕಾರಣ  ಬಿನೇಶ್ ಕೊಡಿಯೇರಿ ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು
ರಾಜ್ಯ

ಡ್ರಗ್ಸ್ ಕೇಸ್: ಬೆನ್ನು ನೋವಿನ ಕಾರಣ  ಬಿನೇಶ್ ಕೊಡಿಯೇರಿ ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು

ಡ್ರಗ್ಸ್  ನೆಟ್ ವರ್ಕ್ ಗೆ  ಹಣಕಾಸು ನೆರವು ನೀಡಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕೇರಳದ ಸಿಪಿಐ (ಎಂ) ಮುಖಂಡ ಬಿನೀಶ್ ಕೊಡಿಯೇರಿ ಭಾನುವಾರ ಬೆನ್ನು ನೋವಿನ ಸಮಸ್ಯೆ ಹೇಳಿದ ನಂತರ ಆಸ್ಪತ್ರೆಯೊಂದಕ್ಕೆ ತಪಾಸಣೆಗಾಗಿ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆ
ದೇಶ

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆ

ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.