Bineesh Kodiyeri

ಡ್ರಗ್ಸ್ ಪ್ರಕರಣ: ಬೆಂಗಳೂರು ಇಡಿ ಎದುರು ಕೇರಳ ಸಿಪಿಐ(ಎಂ) ನಾಯಕನ ಮಗ ಬಿನೀಶ್ ಕೊಡಿಯೇರಿ ಹಾಜರು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಕೇರಳ ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಹಾಜರಾಗಿದ್ದಾರೆ.

ಡ್ರಗ್ಸ್ ಕೇಸ್: ಬಿನೀಶ್ ಕೊಡಿಯೇರಿಗೆ ಸಮನ್ಸ್ ಜಾರಿ ಮಾಡಿದ ಇಡಿ
ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಐ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಯವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

