ದೇಶಪ್ರಧಾನಿ ಮೋದಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ; Indonesiaದ ಅತ್ಯುನ್ನತ Bintang Adipurna ನಾಗರಿಕ ಪ್ರಶಸ್ತಿ ಪ್ರದಾನ..!
ರಾಷ್ಟ್ರದ ಏಕತೆ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ 'ಬಿಂಟಾಂಗ್ ರಿಪಬ್ಲಿಕ್ ಇಂಡೋನೇಷ್ಯಾ ಅದಿಪೂರ್ಣ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.