ದೇಶದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಜೈವಿಕ-ಸಿಎನ್ಜಿ ಮತ್ತು ಎಲ್ಎನ್ಜಿ ತಯಾರಿಕೆಗೆ ಬಳಕೆ: ನಿತಿನ್ ಗಡ್ಕರಿ
ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಬಳಸಿ ಜೈವಿಕ-ಸಿಎನ್ಜಿ ಮತ್ತು ಎಲ್ಎನ್ಜಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.