ರಾಜ್ಯಭರಚುಕ್ಕಿ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್: ವಿಶ್ವ ದರ್ಜೆಯ ಬಯೋ ಡೈವರ್ಸಿಟಿ ಪಾರ್ಕ್!
ಅದು ಗಡಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಅದನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಒಂದು ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಅರೆ, ಯಾವುದಪ್ಪಾ ಅದು ಅಂತೀರಾ. ಇಲ್ಲಿದೆ ನೋಡಿ ಅದರ ಕಂಪ್ಲೀಟ್ ಡೀಟೈಲ್ಸ್.