ದೇಶಶೀಘ್ರದಲ್ಲಿಯೇ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲೂ ವೈಫೈ, ಬಯೋ ವ್ಯಾಕ್ಯೂಮ್ ಟಾಯ್ಲೆಟ್: ಗೋಯಲ್
ದೇಶದಲ್ಲಿರುವ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲೂ ಶೀಘ್ರದಲ್ಲಿಯೇ ಬಯೋ ವ್ಯಾಕ್ಯೂಮ್ ಟಾಯ್ಲೆಟ್ ಹಾಗೂ ವೈಫೈ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮಂಗಳವಾರ ಹೇಳಿದ್ದಾರೆ...