ರಾಜ್ಯಪರೀಕ್ಷೆ ನಡೆಸದೇ ಔಷಧಕ್ಕೆ ಅನುಮತಿ: ಬಯೋಕಾನ್ ಅಂಗಸಂಸ್ಥೆಯಿಂದ ಲಂಚ, ಐವರು ಸಿಬಿಐ ವಶಕ್ಕೆ!
ಔಷಧಿಗೆ 3ನೇ ಹಂತದ ಪ್ರಯೋಗ ಇಲ್ಲದೇ ಅನುಮೋದನೆ ನೀಡಲು 4 ಲಕ್ಷ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ ಜಂಟಿ ನಿಯಂತ್ರಕ ಎಸ್. ಈಶ್ವರ ರೆಡ್ಡಿ ಸೇರಿ ಬಯೋಕಾನ್ನ ಒಟ್ಟು ಐವರನ್ನು ಮಂಗಳವಾರ ಸಿಬಿಐ ಬಂಧಿಸಿದೆ.