ವಾಣಿಜ್ಯLPG ಸಿಲಿಂಡರ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಅಕ್ಟೋಬರ್ 1ರೊಳಗೆ e-KYC ಮಾಡದಿದ್ದರೆ ಸಬ್ಸಿಡಿ ಕಟ್
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆದೇಶದಂತೆ, ಅಕ್ಟೋಬರ್ 1, 2026 ರಿಂದ ಸಬ್ಸಿಡಿ ದರದಲ್ಲಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ (e-KYC) ಮಾಡಿಸುವುದು ಕಡ್ಡಾಯವಾಗಿದೆ. ಆ ಕುರಿತ ವರದಿ ಇಲ್ಲಿದೆ: