Bipasha Basu

ಬಾಡಿ ಶೇಮಿಂಗ್ ಮಾಡುವ ಉದ್ದೇಶ ನನ್ನದಾಗಿರಲಿಲ್ಲ: ಬಿಪಾಶಾ ಬಸು ಬಳಿ ಮೃಣಾಲ್ ಠಾಕೂರ್ ಕ್ಷಮೆ
ಇತ್ತೀಚೆಗೆ 'ಸನ್ ಆಫ್ ಸರ್ದಾರ್ 2' ನಲ್ಲಿ ಅಜಯ್ ದೇವಗನ್ ಜೊತೆಗೆ ಕಾಣಿಸಿಕೊಂಡಿದ್ದ ಮೃಣಾಲ್ ಠಾಕೂರ್ ಗುರುವಾರ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಟಿಪ್ಪಣಿ ಬರೆದಿದ್ದಾರೆ.

'ದೇವಿ' ಹುಟ್ಟಿದಾಗ ಇದ್ದ ಖುಷಿ, ಮುಂದಿನ 2 ದಿನಗಳಲ್ಲಿ ಇರಲಿಲ್ಲ: 3 ತಿಂಗಳ ಮಗುವಿಗೆ ಸರ್ಜರಿಯಾಯ್ತ; ಬಿಪಾಶಾ ಬಸು
ಮಗು ಬಂದ ಹಿನ್ನೆಲೆಯಲ್ಲಿ ಅವರ ಇಡೀ ಕುಟುಂಬ, ಆಪ್ತ ವಲಯ ಸಂಭ್ರಮದಲ್ಲಿ ಮುಳುಗಿತ್ತು. ಆದರೆ, ಬಿಪಾಶಾ ಮತ್ತು ಕರಣ್ ಮಾತ್ರ ನೋವಿನಲ್ಲಿದ್ದರು. ಮಗು ಹುಟ್ಟಿದಾಗ ಇದ್ದ ಖುಷಿ, ಮುಂದಿನ ಎರಡು ದಿನಗಳಿಗೆ ಇರಲಿಲ್ಲ.

ಬಾಲಿವುಡ್ ನಟಿ ಬಿಪಾಶಾ ಬಸು- ಕರಣ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ
ಬಾಲಿವುಡ್ ತಾರಾ ದಂಪತಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಇಂದು ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಬಿಪಾಶಾ ಬಸು, 'ಬೇಬಿ ಬಂಪ್ ಫೋಟೋಶೂಟ್!
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಿಪಾಶಾ ಬಸು ಬೇಬಿ ಬಂಪ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗ್ಗಾಗೆ ತಮ್ಮ ಖಾಸಗಿ ಜೀವನದ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ನಟಿ ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್ ದಂಪತಿ
ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ನಟ ಕರಣ್ ಸಿಂಗ್ ಗ್ರೋವರ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಮಂಗಳವಾರ ಹೇಳಿಕೊಂಡಿದ್ದಾರೆ.

ಡೇಂಜರಸ್ ಚಿತ್ರದ ಟ್ರೈಲರ್
ಬಾಲಿವುಡ್ ನಟಿ ಬಿಪಾಷಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಅಭಿನಯದ ಡೇಂಜರಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕ್ರಮ್ ಭಟ್ ನಿರ್ದೇಶಿಸಿದ್ದಾರೆ.

ಬಿಪಾಶಾ ಬಸು ಮುಂಬೈ ಆಸ್ಪತ್ರೆಗೆ ದಾಖಲು
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬಾಲಿವುಡ್ ನಟಿ ಬಿಪಾಶಾ ಬಸು ಅವರು ಸೋಮವಾರ ಮುಂಬೈ ಆಸ್ಪತ್ರೆಗೆ...

ಸದ್ಯಕ್ಕೆ ಮಕ್ಕಳ ಬಗ್ಗೆ ಚಿಂತೆಯಿಲ್ಲ: ಬಿಪಾಶಾ ಬಸು
ಗರ್ಭಿಣಿಯಾಗಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿರುವ ಬಾಲಿವುಡ್ ನಟಿ ಬಿಪಾಶಾ ಬಸು, ಈ ಕೆಟ್ಟ ಕುತೂಹಲ ಕಿರಿಕಿರಿಯನ್ನುಂಟುಮಾಡುತ್ತಿದೆ ಎಂದಿದ್ದಾರೆ.

ಬಿಪಾಷಾ 'ಯೋಗ' ಕ್ಕಾಗಿ ರಾಜ್ಯ ಸರ್ಕಾರ ಒಂದೂವರೆ ಕೋಟಿ ಕೊಟ್ಟಿದೆಯಂತೆ !
ಬಾಲಿವುಡ್ ನಟಿ ಬಿಪಾಷಾ ಬಸು ಅವರನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕರೆತರಲು ರಾಜ್ಯ ಸರ್ಕಾರ ಒಂದೂವರೆ ಕೋಟಿ ರೂ. ನೀಡಿದ್ದು ತಪ್ಪು ಎಂದು..

