ದೇಶ26/11 ಮುಂಬೈ ದಾಳಿಯಲ್ಲಿ ಪಾಕ್ ಕೈವಾಡ ಕುರಿತು ಇಡೀ ವಿಶ್ವಕ್ಕೇ ಗೊತ್ತು: ಭಾರತೀಯ ಸೇನೆ
26/11 ಮುಂಬೈ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಮೂಲದ ಉಗ್ರರ ಕೈವಾಡವಿರುವ ಕುರಿತು ಇಡೀ ಅಂತರಾಷ್ಟ್ರೀಯ ಸಮುದಾಯಕ್ಕೇ ಗೊತ್ತಿದ್ದು, ಇದನ್ನು ಒಪ್ಪಿಕೊಳ್ಳುವುದು, ಸಮರ್ಥನೆ ನೀಡುವುದು ಭಾರತಕ್ಕೆ ಬೇಕಿಲ್ಲ ಎಂದು ಭಾರತೀಯ ಸೇನೆ ಶನಿವಾರ ಹೇಳಿದೆ...