Bipin Rawat

ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ
ದಿವಂಗತ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಎಂಬಾತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ: ಮತ್ತೆ 6 ಮೃತ ಸೈನಿಕರ ಗುರುತು ಪತ್ತೆ
ತಮಿಳುನಾಡಿನಲ್ಲಿ ಪತನಕ್ಕೀಡಾದ ಸೇನಾ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಆರು ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ಈ ಪೈಕಿ ಐದು ಮಂದಿಯ ಅಂತ್ಯ ಸಂಸ್ಕಾರ ಪೂರ್ಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ದುರಂತ: ಬಿಪಿನ್ ರಾವತ್ ದಂಪತಿ ಅಸ್ಥಿ ವಿಸರ್ಜಿಸಿದ ಪುತ್ರಿಯರು
ಹೆಲಿಕಾಪ್ಟರ್ ಅಪಘಾತದಲ್ಲಿ ಮರಣ ಹೊಂದಿದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಸ್ಥಿಯನ್ನು ಗಂಗಾ ನದಿಯಲ್ಲಿ ಅವರ ಪುತ್ರಿಯರು ವಿಸರ್ಜಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ
ತಮಿಳುನಾಡಿನ ಕೊನೂರ್ ಬಳಿ ಬುಧವಾರ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವನ್ನಪ್ಪಿದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭ
ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಹೆಲಿಕಾಪ್ಟರ್ ದುರಂತ: 'ಊಹಾಪೋಹ ನಿಲ್ಲಿಸಿ.. ಮೃತರ ಘನತೆ ಕಾಪಾಡಿ'- ಐಎಎಫ್
ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಬೆಳಗಾವಿಯೊಂದಿಗೆ ಬಿಪಿನ್ ರಾವತ್ ಅವರಿಗಿತ್ತು ಅವಿನಾಭಾವ ಸಂಬಂಧ!
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಗಡಿ ಜಿಲ್ಲೆ ಬೆಳಗಾವಿ ಜೊತೆ ಅವಿನಾಭಾವ ಸಂಬಂಧವಿತ್ತು.

ಕೇಂದ್ರ ಸರ್ಕಾರದಿಂದ ಮುಂದಿನ ಸಿಡಿಎಸ್ ಆಯ್ಕೆ ಪ್ರಕ್ರಿಯೆ ಶುರು: ಜನರಲ್ ಎಂ.ಎಂ. ನರವಣೆ ಹೆಸರು ಮುಂಚೂಣಿಯಲ್ಲಿ
ಆಯ್ಕೆ ಪ್ರಕ್ರಿಯೆಗಾಗಿ ಸಮಿತಿ ರಚನೆಯಾಗಿದ್ದು ಅಂತಿಮ ಹೆಸರುಗಳ ಪಟ್ಟಿಯನ್ನು ಶಿಫಾರಸ್ಸು ಮಾಡಲಿದೆ. ಸದ್ಯ ಸೇನೆಯಲ್ಲಿರುವ ಮುಖ್ಯಸ್ಥರಲ್ಲೇ ನರವಣೆ ಸೀನಿಯರ್ ಆಗಿದ್ದಾರೆ.

