Bipin Rawat

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಶಾಲಾ-ಕಾಲೇಜು ಮುಚ್ಚಲ್ಲ: ವರುಣ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್
ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇಂದು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್ ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು
ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.

ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ: ಈ ವಿಡಿಯೋದಲ್ಲಿ ದಾಖಲಾಗಿದೆ ಕೊನೆಯ ದೃಶ್ಯ!
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಮಂದಿಯನ್ನು ಹೊತ್ತೊಯ್ದಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರಿನಲ್ಲಿ ಪತನವಾಗುವ ಮೊದಲು ಕ್ಷಣಗಳ 19 ಸೆಕೆಂಡುಗಳ ವಿಡಿಯೋ ಲಭ್ಯವಾಗಿದೆ.

ಕೂಲ್ ಕ್ಯಾಪ್ಟನ್ ಧೋನಿ ಮನವಿಗೆ ಕ್ಷಣದಲ್ಲೇ ಓಕೆ ಎಂದಿದ್ದ ಸಿಡಿಎಸ್ ಬಿಪಿನ್ ರಾವತ್!
ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ 2 ವರ್ಷಗಳ ಹಿಂದೆ ಟೆರಿಟೋರಿಯಲ್ ಆರ್ಮಿಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕಗೊಂಡಿದ್ದರು. ಸೇನೆಯ ಪ್ರತಿಯೊಂದು ಹಂತಗಳನ್ನು ತಿಳಿದುಕೊಳ್ಳುವ ಹಾಗೂ ಪರಿಣಿತಿ ಪಡೆಯಬೇಕೆಂಬ ಆಸೆ ಧೋನಿ ಅವರದ್ದಾಗಿತ್ತು.

ಕೂನೂರ್ ಹೆಲಿಕಾಫ್ಟರ್ ದುರಂತ: ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ
ಕುನ್ನೂರ್ ಸಮೀಪ ಡಿ.08 ರಂದು ನಡೆದ ಸೇನಾ ಹೆಲಿಕಾಫ್ಟರ್ ಪತನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್ ಜನರಲ್ ರಾವತ್ ಹಾಗೂ ಅವರ ಪತ್ನಿ ಅಂತ್ಯಕ್ರಿಯೆ ಶುಕ್ರವಾರ
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಡಿ.10 ರಂದು ದೆಹಲಿಯ ಕಂಟೋನ್ಮೇಂಟ್ ನಲ್ಲಿ ನಡೆಯಲಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಉತ್ತರಾಧಿಕಾರಿ ಯಾರು?: ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರ ಹೀಗಿದೆ..
ತಮಿಳುನಾಡಿನ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದ ಈಗ ಮುಂದಿನ ಸಿಡಿಎಸ್ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರನ್ನು ಬಲಿ ಪಡೆದ ಹೆಲಿಕಾಪ್ಟರ್ ಅವಘಡಕ್ಕೆ ಹವಾಮಾನ ಕಾರಣ: ಮಾಜಿ ಯುದ್ಧವಿಮಾನ ಚಾಲಕ ಶಂಕೆ
ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಚೆನ್ನೈ ಮೂಲದ ಮಾಜಿ ವಾಯುಪಡೆ ಪೈಲಟ್.

ಹೆಲಿಕಾಪ್ಟರ್ ದುರಂತದಲ್ಲಿ ಜ. ಬಿಪಿನ್ ರಾವತ್ ಸಾವು: ರಾಷ್ಟ್ರಪತಿ, ಪ್ರಧಾನಿ ಮೋದಿ, ರಾಜ್ಯಪಾಲರು ಸೇರಿ ಹಲವು ಗಣ್ಯರ ಸಂತಾಪ
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,...

