ದೇಶತ್ರಿಪುರಾ ಸರ್ಕಾರದಲ್ಲಿ ಬಿಕ್ಕಟ್ಟು: ರೆಬೆಲ್ ಶಾಸಕರಿಂದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ
ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಜೆಪಿ ಸರ್ಕಾರದಲ್ಲಿ ಭುಗಿಲೆದ್ದ ಭಿನ್ನಮತಕ್ಕೆ ಸಂಬಂಧಿಸಿದಂತೆ ಸಿಎಂ ಬಿಪ್ಲಬ್ ದೇವ್ ವಿರುದ್ಧ ವಿರುದ್ಧ ತೊಡೆ ತಟ್ಟಿದ ಶಾಸಕರು ದಿಲ್ಲಿಗೆ ದೌಡಾಯಿಸಿ ಉನ್ನತ ನಾಯಕರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.