ಸಿನಿಮಾ ಸುದ್ದಿಹಿರಿಯ ಕಲಾವಿದರನ್ನು ದರ್ಶನ್ ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ: ಬಿರಾದಾರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದಲ್ಲಿ ಬಿರಾದಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ, ನಿರ್ಮಾಪಕರು ಹಿರಿಯ ನಟರನ್ನು ಒಳಗೊಂಡಿರುವ ಕ್ಯಾರೆಕ್ಟರ್ ಪೋಸ್ಟರ್ ಅನಾವರಣಗೊಳಿಸಿದರು.