bird flu scare

ಜೆಸಿಬಿ ಕೊರತೆ: ಸೋಂಕು ಪೀಡಿತ ಕೋಳಿ ನಾಶ ಮುಂದೂಡಿಕೆ
ರಾಜ್ಯ

ಜೆಸಿಬಿ ಕೊರತೆ: ಸೋಂಕು ಪೀಡಿತ ಕೋಳಿ ನಾಶ ಮುಂದೂಡಿಕೆ

ಬೀದರ್ ಜಿಲ್ಲೆಯ ಹುಮ್ನಾಬಾದ್ ನ ಕೋಳಿ ಫಾರಂ ನ ಹಕ್ಕಿ ಜ್ವರ ಪೀಡಿತ ಸುಮಾರು 1.5 ಲಕ್ಷ ಕೋಳಿಗಳನ್ನು ನಾಶಪಡಿಸುವ ಕಾರ್ಯ ಮುಂದೂಡಲಾಗಿದ್ದು, ಜೆಸಿಬಿಗಳ ಕೊರತೆ ಮತ್ತು ಮಳೆಯಿಂದಾಗಿ ಕೋಳಿಗಳ ನಾಶ ಪ್ರಕ್ರಿಯೆನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಹಕ್ಕಿ ಜ್ವರ: 1.5 ಲಕ್ಷ ಕೋಳಿಗಳ ನಾಶಕ್ಕೆ ಕ್ರಮ
ರಾಜ್ಯ

ಹಕ್ಕಿ ಜ್ವರ: 1.5 ಲಕ್ಷ ಕೋಳಿಗಳ ನಾಶಕ್ಕೆ ಕ್ರಮ

ಅಪಾಯಕಾರಿ ಹಕ್ಕಿ ಜ್ವರ ರಾಜ್ಯದ ಮೇಲೆ ಮತ್ತೆ ತನ್ನ ಕೆಂಗಣ್ಣು ಬೀರಿದ್ದು, ನಿನ್ನೆಯಷ್ಟೇ ಬೀದರ್ ನ ಕೋಳಿ ಫಾರಂ ಒಂದರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಸೋಂಕು ಪೀಡಿತ ಸುಮಾರು 1.5 ಲಕ್ಷ ಹಕ್ಕಿಗಳನ್ನು ವೈಜ್ಞಾನಿಕ ಪ್ರಕ್ರಿಯೆ ಮೂಲಕ ಕೊಲ್ಲಲು ನಿರ್ಧರಿಸಲಾಗಿದೆ..

ಹಕ್ಕಿ ಜ್ವರ ಭೀತಿ: ಜನತೆ ಆತಂಕ ಪಡುವ ಅಗತ್ಯವಿಲ್ಲ; ತಜ್ಞರ ತಂಡ
ರಾಜ್ಯ

ಹಕ್ಕಿ ಜ್ವರ ಭೀತಿ: ಜನತೆ ಆತಂಕ ಪಡುವ ಅಗತ್ಯವಿಲ್ಲ; ತಜ್ಞರ ತಂಡ

ಕರ್ನಾಟಕದ ಬೀದರ್ ನಲ್ಲಿ ಅಪಾಯಕಾರಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕು ಪೀಡಿತ ಸುಮಾರು 1.5 ಲಕ್ಷ ಹಕ್ಕಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದ್ದು...

ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಹಕ್ಕಿ ಜ್ವರ; ಬೀದರ್ ನಲ್ಲಿ ರೋಗಪತ್ತೆ
ರಾಜ್ಯ

ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಹಕ್ಕಿ ಜ್ವರ; ಬೀದರ್ ನಲ್ಲಿ ರೋಗಪತ್ತೆ

ಅಪಾಯಕಾರಿ ಹಕ್ಕಿ ಜ್ವರ ಮತ್ತೆ ರಾಜ್ಯಕ್ಕೆ ವಕ್ಕರಿಸಿದ್ದು, ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ...