ರಾಜ್ಯಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ
ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.