ದೇಶಹಳಸಿದ ಆಹಾರ: ಮಹಿಳೆಗೆ 96,500 ರೂ ಪಾವತಿಸುವಂತೆ ಬಿರಿಯಾನಿ ಅಂಗಡಿಗೆ ಗ್ರಾಹಕ ಪರಿಹಾರ ಆಯೋಗ ಆದೇಶ!
ವೆಚೂಚಿರಾದ ರೀನಾ ಥಾಮಸ್ ಅವರು ಈ ದೂರು ದಾಖಲಿಸಿದ್ದರು. ಅಕ್ಟೋಬರ್ 21, 2025 ರಂದು ತಾವು ಮತ್ತು ತಮ್ಮ ಸಹೋದರಿ ರಾನ್ನಿಯ ಚೆಥೋನ್ಕರಾದಲ್ಲಿರುವ ಕೆಫೆಗೆ ಭೇಟಿ ನೀಡಿ, ಅರೇಬಿಯನ್ ಖಾದ್ಯವಾದ 'ಅಲ್ಫಾಹಮ್' ಅನ್ನು ಆರ್ಡರ್ ಮಾಡಿದ್ದಾಗಿ ಅವರು ತಿಳಿಸಿದ್ದರು.