birth anniversary

ಫೆಬ್ರವರಿಯಲ್ಲಿ ಏರ್ ಪೋರ್ಟ್ ಮುಂದೆ ಕೆಂಪೇಗೌಡ ಪ್ರತಿಮೆ ಅನಾವರಣ: ಡಿಸಿಎಂ
ನಾಡಪ್ರಭುಗಳ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನ್ಮದಿನ: ಗಾನಗಂಧರ್ವನ ಗುಣಗಾನ
ಜೂನ್ 4, ಸಂಗೀತ ಮಾಂತ್ರಿಕ, ಸ್ವರ ಸಾಮ್ರಾಟ, ಸಂಗೀತ ಕಲಾವಿದರ ಆರಾಧ್ಯ ದೈವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಜನ್ಮದಿನೋತ್ಸವ.

ಅಭಿಮಾನಿಗಳ ಪ್ರೀತಿಯ 'ಅಂಬಿ'ಯ 69ನೇ ಜನ್ಮ ಜಯಂತಿ: ಸಾರ್ವಜನಿಕ ಸಂಭ್ರಮಾಚರಣೆ ಬೇಡ ಎಂದ ಸುಮಲತಾ ಅಂಬರೀಷ್
ಅಭಿಮಾನಿಗಳಿಂದ ಪ್ರೀತಿಯಿಂದ ಕಲಿಯುಗದ ಕರ್ಣ, ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಎಂದು ಕರೆಯಿಸಿಕೊಳ್ಳುವ ಅಂಬರೀಷ್ ಅವರ ಜನ್ಮಜಯಂತಿ ಇಂದು.

ಹಿಂದುತ್ವದ ಪ್ರತಿಪಾದಕ ವೀರ ಸಾವರ್ಕರ್ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ
ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಜಯಂತಿ ಇಂದು.

ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ
ದೇಶಾದ್ಯಂತ ಬುಧವಾರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜೀವನ, ಸಾಧನೆಗಳು, ಸಂವಿಧಾನ, ದೇಶಕ್ಕಾಗಿ ಮಾಡಿರುವ ಕೆಲಸಗಳನ್ನು ಜನರು, ರಾಜಕೀಯ ಮುಖಂಡರು ಸ್ಮರಿಸುತ್ತಿದ್ದಾರೆ.

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರು, ನಾಯಕರಿಂದ ಸ್ಮರಣೆ
ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಎಂದು ಖ್ಯಾತಿ ಗಳಿಸಿರುವ ಇಂದಿರಾ ಗಾಂಧಿಯವರ 103ನೇ ಜಯಂತಿ ಇಂದು. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು, ನಾಯಕರು ದಿವಂಗತ ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡಿದ್ದಾರೆ.

ಚಾಚಾ ನೆಹರು 131ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ಪ್ರಧಾನಿ ಮೋದಿ
ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 131ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ
ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ ಕೋರಿದ್ದಾರೆ.

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ 89ನೇ ಜಯಂತಿ: 'ಕ್ಷಿಪಣಿ ಜನಕ'ನ 5 ಪ್ರಮುಖ ವೈಜ್ಞಾನಿಕ ಕೊಡುಗೆಗಳು
ಮಕ್ಕಳ ನೆಚ್ಚಿನ ಮೇಷ್ಟ್ರು ಆಗಿ, ಜನರ ಮಚ್ಚಿನ ರಾಷ್ಟ್ರಪತಿಯಾಗಿ, ಭಾರತದ ಪ್ರಮುಖ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಯಾಗಿ ದಿವಂಗತ ಮಾಜಿ ರಾಷ್ಟ್ರಪತಿ ಡಾ ಎ ಪಿ ಜೆ ಅಬ್ದುಲ್ ಕಲಾಂ ಹಲವು ಸ್ತರಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ದೇಶದ ಬೆಳವಣಿಗೆಗೆ ಕೊಡುಗೆ ನೀಡಿದವರು.

