ದೇಶರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಮಂಗಳವಾರ ಪುಷ್ಪ ನಮನ ಸಲ್ಲಿಸಿದರು.