birth

ಪಾದರಾಯನಪುರದ ಇಬ್ಬರು ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಪ್ರಸವ; ಮಕ್ಕಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ
ಬೆಂಗಳೂರು ನಗರದ ಅತಿ ಹೆಚ್ಚು ಸೋಂಕಿತ ಪ್ರದೇಶವಾಗಿರುವ ಪಾದರಾಯನಪುರದ ಇಬ್ಬರು ಸೋಂಕಿತ ಗರ್ಭಿಣಿಯರು ಶನಿವಾರ ನವಜಾತ ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ, ಮಾರಣಾಂತಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ತಾಯಿಯಿಂದ ಪ್ರತ್ಯೇಕವಾಗಿರಿಸಲಾಗಿದೆ.

ಕೇರಳ- ಕರ್ನಾಟಕ ಗಡಿ ಬಂದ್: ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ!
ಗರ್ಭಿಣಿ ಮಹಿಳೆಯಿದ್ದ ಅಂಬ್ಯುಲೆನ್ಸ್ ನ್ನು ಮಂಗಳೂರಿನತ್ತ ಬರಲು ಪೊಲೀಸರು ಬಿಡದ ಕಾರಣ ಬಿಹಾರದಿಂದ ವಲಸೆ ಬಂದಿದ್ದ ಗರ್ಭೀಣಿ ಅಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಗಡಿಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿದೆ.

ವಿಜಯಪುರ: ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಗರದ ಇಂಡಿ ರಸ್ತೆಯಲ್ಲಿರುವ ದಾಲಿಬಾಯಿ ಚಂದಾಲಾಲ್ ಸಂದೇಶ ಎಂಬುವರ ಪತ್ನಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.

ವ್ಲಾಡಿಮಿರ್ ಪುಟಿನ್ 'ರಹಸ್ಯ ಪ್ರೇಮಿ'ಗೆ ಅವಳಿ ಗಂಡು ಮಕ್ಕಳ ಜನನ!
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ರಹಸ್ಯ ಪ್ರೇಮಿ, ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಅಲೈನಾ ಕಬಾಯೇನಾ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮತ್ತೊಂದು ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ: ಪುಟ್ಟ ಕಂದಮ್ಮನನ್ನು ಮಹಡಿಯಿಂದ ಕೆಳಗೆ ಎಸೆದ ಕ್ರೂರ ತಂದೆ
ಪತ್ನಿ ಮತ್ತೊಮ್ಮೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆಂಬ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಕ್ರೂರ ಪತಿಯೊಬ್ಬ 18 ತಿಂಗಳ ಪುಟ್ಟ ಮಗುವನ್ನು ಮಹಡಿಯಿಂದ ಕೆಳಗೆಸೆದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ವೈದ್ಯಕೀಯ ಸಹಾಯವಿಲ್ಲದೆ ಮನೆಯಲ್ಲಿಯೇ ಹೆರಿಗೆ ದುಸ್ಸಾಹಸ: ಮಹಿಳೆ ಸಾವು, ಪತಿ ಬಂಧನ
ವೈದ್ಯಕೀಯ ಸಹಾಯವಿಲ್ಲದೆ, ಯೂಟ್ಯೂಬ್ ವಿಡಿಯೋ ನೆರವಿನಿಂದ ಹೆರಿಗೆ ದುಸ್ಸಾಹಸ ಮಾಡಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿಯನ್ನು ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಛತ್ತೀಸ್ಗಢ; ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಆಟೋದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಛತ್ತೀಸ್ಗಢ ರಾಜ್ಯ ಆರೋಗ್ಯದಲ್ಲಿ ಕೇಂದ್ರದಲ್ಲಿ ವೈದ್ಯರಿಲ್ಲದ ಪರಿಣಾಮ ಆಟೋದಲ್ಲಿಯೇ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಕೊರಿಯಾದಲ್ಲಿ ನಡೆದಿದೆ...

ಮಿದುಳು ನಿಷ್ಕ್ರಿಯಗೊಂಡ ಮಹಿಳೆಯಿಂದ ಅವಳಿ ಮಕ್ಕಳಿಗೆ ಜನನ: ವೈದ್ಯಕೀಯ ಪವಾಡ!
ದೇವರ ಕೃಪೆಯಿಂದ ಕೆಲವೊಮ್ಮೆ ಜೀವನದಲ್ಲಿ ಪವಾಡಗಳು ನಡೆಯುತ್ತವೆ. ಮಿದುಳು ನಿಷ್ಕ್ರಿಯಗೊಂಡ 21 ವರ್ಷದ ಮಹಿಳೆ ಅವಳಿ ಮಕ್ಕಳಿಗೆ...

ವಿಮಾನದಲ್ಲೇ ಜನನ: ಜೆಟ್ ಏರ್'ವೇಸ್ ನಿಂದ ಮಗುವಿಗೆ ಬಂಪರ್ ಬಹುಮಾನ!
ಸೌದಿ ಅರೇಬಿಯಾದ ದಮ್ಮಾಮ್ ನಗರದಿಂದ ಕೊಚ್ಚಿಗೆ ಬರುತ್ತಿದ್ದ ಜೆಟ್ ಏರ್ ವೇಸ್ ವಿಮಾನ ಆಕಾಶದಲ್ಲಿ ಹಾರುತ್ತಿರುವಾಗಲೇ ಮಹಿಳೆಯೊಬ್ಬರು ಗಂಡು ಮಗುವಿಗ ಜನ್ಮ ನೀಡಿದ್ದು, ಅದೃಷ್ಟವಂತ ಮಗುವಿಗೆ...

