Birthday cake

ಅಲಂಕಾರಿಕ ಕೇಕ್ ಬಳಸುವ ಮುನ್ನ ಎಚ್ಚರವಿರಲಿ: ಥಾಣೆಯಲ್ಲಿ ಕೇಕ್ ಒಳಗಿದ್ದ ತಂತಿ ನುಂಗಿದ ಬಾಲಕ: ಆಮೇಲೇನಾಯ್ತು...?
ಮೇ 31 ರಂದು ರೇಯಾನ್ಶ್ ಎಂಬ ಮಗುವಿನ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಪಂಜಾಬ್: ಹುಟ್ಟುಹಬ್ಬದಂದು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದ 10 ವರ್ಷದ ಬಾಲಕಿ ಸಾವು
ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ತಿಂದ ನಂತರ ಶಂಕಿತ ವಿಷಾಹಾರದಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ. ಬಾಲಕಿ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿತು. ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಲಾಗಿದೆ ಎಂದು ಬಾಲಕಿಯ ತಾತ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಬರ್ತ್ ಡೇ ಕೇಕ್ ಎಸೆದು ಚಿರತೆಯಿಂದ ಪಾರಾದ ಸಹೋದರರು!
ಮೋಟಾರು ಬೈಕ್ ನಲ್ಲಿ ಹೋಗುತ್ತಿದ್ದವರನ್ನು ಹಿಂಬಾಲಿಸುತ್ತಿದ್ದ ಚಿರತೆಯೊಂದರ ಮೇಲೆ ಬರ್ತ್ ಡೇ ಕೇಕ್ ಎಸೆದು ಸಹೋದರಿರಬ್ಬರು ಪಾರಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ತಲ್ವಾರ್‌ನಲ್ಲಿ ಕೇಕ್ ಕತ್ತರಿಸಿದ ದುನಿಯಾ ವಿಜಿಗೆ ನೋಟಿಸ್ ನೀಡಲು ಡಿಸಿಪಿ ಸೂಚನೆ, ವಿಜಯ್ ಹೇಳಿದ್ದೇನು?
ತಮ್ಮ ಕೆಲಸಗಳ ಮೂಲಕ ಆದರ್ಶ ವ್ಯಕ್ತಿಯಾಗಬೇಕಾದವರೇ ವಿಕೃತಿ ಮೆರೆದರೆ ಅಂತಹವರನ್ನು ಏನೆಂದು ಕರೆಯಬೇಕು. ಹೌದು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಮ್ಮ 46ನೇ ವರ್ಷ ಹುಟ್ಟುಹಬ್ಬದಂದು ತಲ್ವಾರ್ ನಲ್ಲಿ ಕೇಕ್ ಕತ್ತರಿಸಿದ ಹಿನ್ನೆಲೆಯಲ್ಲಿ ವಿಜಿ ವಿರುದ್ಧ ಪ್ರಕರಣ ದಾಖಲಿಸಲು ಗಿರಿನಗರ ಪೊಲೀಸರು ಮುಂದಾಗಿದ್ದಾರೆ.

ಬರ್ತ್ ಡೇ ಕೇಕ್ ನಲ್ಲಿದ್ದ ಜವರಾಯ: ಹುಟ್ಟುಹಬ್ಬದಂದು ಕೇಕ್ ತಿಂದು ತಂದೆ-ಮಗನ ಸಾವು
ಹುಟ್ಟುಹಬ್ಬದ ಕೇಕ್ ಅಪ್ಪ-ಮಗನ ಪಾಲಿಗೆ ಜವರಾಯನಾಗಿರುವ ಘಟನೆ ತೆಲಂಗಾಣದ ಸಿದ್ದಿಪೇಟೆಯಲ್ಲಿ ನಡೆದಿದ್ದೆ, ಗುರುವಾರ ಬರ್ತ್ ಡೇ ಕೇಕ್ ತಿಂದು ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ...

ಅಮೆರಿಕಾದಲ್ಲಿ ಗಿನ್ನೆಸ್ ದಾಖಲೆ ಸೃಷ್ಟಿಸಿದ ಭಾರತೀಯ ಧರ್ಮಗುರುವಿನ ಹುಟ್ಟುಹಬ್ಬದ ಕೇಕ್
ಭಾರತದ ಧಾರ್ಮಿಕ ಗುರು ದಿವಂಗತ ಶ್ರೀ ಚಿನ್ಮೊಯ್ ಅವರ 85ನೇ ಜನ್ಮ ದಿನಾಚರಣೆಯ...

