Birthday party

ಗುರುವಾರ ರಾತ್ರಿ ಗುರುಕಿರಣ್ ಬರ್ತ್ ಡೇ ಪಾರ್ಟಿ: ಅಪ್ಪು ಜೊತೆ ಕಳೆದ ಸಮಯದ ಬಗ್ಗೆ ರಮೇಶ್ ಅರವಿಂದ್ ಮಾತು!
ಅಪ್ಪು ಅವರನ್ನು ಒಮ್ಮೆ ಭೇಟಿ ಮಾಡಿದ್ದರೆ ಜೀವಮಾನವಿಡೀ ಇಷ್ಟ ಪಡುತ್ತಿದ್ದಿರಿ. ಅವರು ಸರಳ, ವಿನಮ್ರ ಮತ್ತು ಪ್ರೀತಿಯ ವ್ಯಕ್ತಿ. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯುತ್ತಿದ್ದರು

ಪಾರ್ಟಿಗೆ ಬಂದ ಬ್ಯೂಟಿಷಿಯನ್‍ಗೆ ಕಂಠಪೂರ್ತಿ ಎಣ್ಣೆ ಕುಡಿಸಿ ಗೆಳೆಯರಿಂದಲೇ ಸಾಮೂಹಿಕ ಅತ್ಯಾಚಾರ!
ಹುಟ್ಟುಹಬ್ಬದ ಪಾರ್ಟಿಗೆ ಗೆಳೆಯತಿಯನ್ನು ಕರೆಸಿಕೊಂಡಿದ್ದ ಗೆಳೆಯರು ಆಕೆಗೆ ಎಣ್ಣೆ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಕೆಆರ್ ಎಸ್ ಬಳಿ ಲಾಕ್ ಡೌನ್ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ ನಡೆಸಿದ್ದ 34 ಮಂದಿ ಬಂಧನ
ಕೊವಿಡ್ ಹಿನ್ನಲೆಯಲ್ಲಿ ಲಾಕ್ ಡೌನ್ ಇದ್ದರು ಸಹ ಯಾವುದೇ ಅನುಮತಿ ಪಡೆಯದೆ ಸರ್ಕಾರಿ ಆದೇಶ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲ್ಲೊಕು ಕೆ.ಆರ್.ಎಸ್ ಹಿನ್ನೀರು ಬಳಿಯ ಫಾರ್ಮ್ ಹೌಸ್‌ನಲ್ಲಿ ಬುಧವಾರ ರಾತ್ರಿ ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದ 34 ಮಂದಿಯನ್ನು ಕೆ ಆರ್‌ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಸಾಮಾಜಿಕ ಅಂತರವನ್ನೂ ಮರೆತು ಕ್ವಾರಂಟೈನ್ ಕೇಂದ್ರದಲ್ಲೇ ಬಿಜೆಪಿ ಮುಖಂಡರಿಂದ ಬರ್ತಡೇ ಪಾರ್ಟಿ!
ಕ್ವಾರಂಟೈನ್ ಕೇಂದ್ರದಲ್ಲೇ ಸಾಮಾಜಿಕ ಅಂತರವನ್ನೂ ಮರೆತು ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ವರದಿಯಾಗಿದೆ.

ಬರ್ತ್ ಡೇ ಪಾರ್ಟಿ ತಂದ ಕುತ್ತು; ಇಂದೋರ್ ನಲ್ಲಿ 19 ಮಂದಿಯಲ್ಲಿ ಕೊರೋನಾ ಪಾಸಿಟಿವ್, ಮಹಿಳೆ ಬಲಿ
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಜನರು ಮಾಡುವ ಎಡವಟ್ಟುಗಳಿಗೆ ಈ ಒಂದು ಘಟನೆ ಸ್ಪಷ್ಟ ನಿದರ್ಶನವಾಗಿದೆ. ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡ ಪರಿಣಾಮ ಇಂದೋರ್ ನಲ್ಲಿ 19 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಮಹಿಳೆಯೋರ್ವರು ಬಲಿಯಾಗಿದ್ದಾರೆ.

ಬೆಂಗಳೂರು: ಬರ್ತ್ ಡೇ ಪಾರ್ಟಿ ನಂತರ ಇಬ್ಬರ ಸಾವು; ಗಾಂಜಾ ಸೇವನೆ ಶಂಕೆ
ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಬೆಂಗಳೂರು: ಕಾರು-ಲಾರಿ ಡಿಕ್ಕಿ, ಸ್ನೇಹಿತನ ಬರ್ತಡೇಗೆ ತೆರಳುತ್ತಿದ್ದ ಇಬ್ಬರು ದುರ್ಮರಣ
ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

ಮುಂಬೈ: ಆಕೆಯ ಬರ್ತ್ ಡೇ ಪಾರ್ಟಿಯಲ್ಲೇ ಯುವತಿ ಮೇಲೆ ಅತ್ಯಾಚಾರ
ಪ್ರಿಯಕರನ ಮನೆಯಲ್ಲಿ ಆಯೋಜಿಸಿದ್ದ ಬರ್ತಡೇ ಪಾರ್ಟಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ....

ಹುಟ್ಟುಹಬ್ಬದ ಪಾರ್ಟಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಟೆಕ್ಕಿ ಬಂಧನ
ಯುವತಿಯೊಬ್ಬಳ ಮೇಲೆ ಅವಳ ಹುಟ್ಟುಹಬ್ಬದ ಪಾರ್ಟಿಯಲ್ಲೇ ಅತ್ಯಾಚಾರ ನಡೆಸಿದ ಆರೋಪದ ಮೇಲೆ 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಓರ್ವನನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ

