Birthday party

ಪುತ್ತೂರಿನಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ಅಡ್ಡಿಪಡಿಸಿದ ಭಜರಂಗ ದಳ ಕಾರ್ಯಕರ್ತನ ಬಂಧನ
ಕೆಲವು ವಿದ್ಯಾರ್ಥಿಗಳು ಆಯೋಜಿಸಿದ್ದ ಹುಟ್ಟುಹಬ್ಬ ಸಮಾರಂಭದಲ್ಲಿ ಗಲಾಟೆ ಎಬ್ಬಿಸಿದ ಭಜರಂಗದಳ ...

ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ನಾಲ್ವರು ಕ್ಲಾಸ್ ಮೇಟ್ ಗಳಿಂದ ಅತ್ಯಾಚಾರ ಆರೋಪ
ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದ 17 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ...

ಭಾರತೀಯ ಮೂಲದ ಬಾಲಕನ ಬರ್ತ್ ಡೇ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯಿಸಿದ ಬ್ರಿಟನ್ ರಾಣಿ ಎಲಿಜಬೆತ್ II
ಭಾರತೀಯ ಮೂಲದ ಬಾಲಕನೊಬ್ಬನ ಬರ್ತ್ ಡೇ ಆಹ್ವಾನ ಪತ್ರಕ್ಕೆ ಬ್ರಿಟನ್ ರಾಣಿ ಎಲಿಜಬೆತ್ II ಪ್ರತಿಕ್ರಿಯೆ ನೀಡಿದ್ದಾರೆ.

ಡ್ಯಾನ್ಸ್ ಮಾಡಲು ನಿರಾಕರಿಸಿದ ಸ್ನೇಹಿತನನ್ನು ಕೊಂದ ಗೆಳೆಯ
ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ...

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಕರೆಂಟ್ ಶಾಕ್: 5 ಸಾವು
ಕಳೆದ ಶುಕ್ರವಾರ ಸಂಜೆ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಕರೆಂಟ್ ಶಾಕ್ ಹೊಡೆದು ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜೈಪುರದಲ್ಲಿ ಸಂಭವಿಸಿದೆ...

ಆಪ್ ನಾಯಕ ಕುಮಾರ್ ವಿಶ್ವಾಸ್ ಬರ್ತ್ ಡೇ ಪಾರ್ಟಿಯಲ್ಲಿ ಬಿಜೆಪಿ, ಆರೆಸ್ಸೆಸ್ಸ್ ನಾಯಕರು ಭಾಗಿ
ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಆರೆಸ್ಸೆಸ್ಸ್ ನ ...

ಕುಮಾರ್ ವಿಶ್ವಾಸ್ ಹುಟ್ಟುಹಬ್ಬಕ್ಕೆ ಅಜಿತ್ ದೋವಲ್, ಬಿಜೆಪಿ ನಾಯಕರು ಹಾಜರು; ಕೇಜ್ರಿವಾಲ್ ಗೈರು!
ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಿಜೆಪಿ ನಾಯಕರು ಭಾಗವಹಿಸಿದ್ದರು.

ದಾವೂದ್ ಇಬ್ರಾಹಿಂಗೆ 60; ಷಷ್ಠ್ಯಬ್ಧಿಗೆ ಭರದ ಸಿದ್ಧತೆ
ನಾವು ಫೋಟೋದಲ್ಲಿ, ಇಂಟರ್ನೆಟ್ ನಲ್ಲಿ ನೋಡುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಚಿತ್ರ ಆತ ಯುವಕನಾಗಿರುವಾಗದ್ದು. ಆದರೆ...

ಪಾರ್ಟಿಯಲ್ಲಿ ಇಷ್ಟದ ಹಾಡು ಕೇಳಿದ್ದಕ್ಕೆ ವಿದ್ಯಾರ್ಥಿಯ ಕೊಲೆ
ಗೆಳೆಯನೊಬ್ಬನ ಹುಟ್ಟುಹಬ್ಬ ಪಾರ್ಟಿಗೆ ಹೋಗಿ ಇಷ್ಟ ಹಾಡು ಹಾಕುವಂತೆ ಕೇಳಿದ ವಿದ್ಯಾರ್ಥಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆಯೊಂದು ಗುರ್‌ಗಾಂವ್ ನ ಸುಭಾಷ್ ನಗರದಲ್ಲಿ ಮಂಗಳವಾರ ನಡೆದಿದೆ...

