birthday wishes

ಮಂಡೇಲಾ 100ನೇ ಜನ್ಮದಿನ: ಕಪ್ಪು ಖಂಡದ ನೇತಾರನನ್ನು ಸ್ಮರಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್
ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ, ಆಫ್ರಿಕಾದ ಗಾಂಧಿ ಎಂದೇ ಖ್ಯಾತರಾದ ನೆಲ್ಸನ್ ಮಂಡೇಲಾ ಅವರ 100 ನೇ ಹುಟ್ಟುಹಬ್ಬವನ್ನು ಬುಧವಾರ (ಜುಲೈ ೧೮) ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ.

ಪತ್ನಿ ಪ್ರಿಯಾ ಜನ್ಮದಿನಕ್ಕೆ ಕಿಚ್ಚಾ ಸುದೀಪ್ ಶುಭಾಶಯ; ಶುಭ ಸುದ್ದಿ ಏನಾದ್ರು ಇದೆಯಾ?
ಪ್ರೀತಿಯ ಮಡದಿ ಪ್ರಿಯಾ ಹುಟ್ಟುಹಬ್ಬಕ್ಕೆ ನಟ ಕಿಚ್ಚಾ ಸುದೀಪ್ ವಿಶೇಷವಾಗಿ ಶುಭ ಕೋರಿದ್ದು, ಮಡದಿ ಜೊತೆಗಿರುವ ಫೋಟೋವನ್ನು ಟ್ವೀಟ್ ಮಾಡಿ ಜನ್ಮ ದಿನದ ಶುಭ ಕೋರಿದ್ದಾರೆ.

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಭಾಶಯ ತಿಳಿಸಿದ್ದಾರೆ...

ಶಿವಕುಮಾರ ಸ್ವಾಮಿಗಳ 110 ನೇ ವರ್ಧಂತಿಗೆ ಪ್ರಧಾನಿ ಮೋದಿ ಶುಭಾಶಯ
110 ನೇ ವಸಂತಕ್ಕೆ ಕಾಲಿಟ್ಟಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಡಿ.12 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 81 ನೇ ಜನ್ಮದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

