birthday

ಉಪೇಂದ್ರ ಹುಟ್ಟುಹಬ್ಬಕ್ಕೆ 'ಕಬ್ಜ' ಮೋಷನ್ ಪೋಸ್ಟರ್ ಬಿಡುಗಡೆ: ದೀಪಾವಳಿಗೆ ಟೀಸರ್ ರಿಲೀಸ್!
ಆರ್.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

ಉಪೇಂದ್ರ ರೊಂದಿಗೆ ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರ ಘೋಷಣೆ
ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ರಿಲೀಸ್: ಕಿಚ್ಚನ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ!
ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆ ಮಾಡಿದೆ.

ಸರ್ಕಾರದಿಂದ ಆ.15ರಂದು ಸಂಗೊಳ್ಳಿ ರಾಯಣ್ಣ ಜನ್ಮದಿನ ಕಾರ್ಯಕ್ರಮ: ಸಿಎಂ ಬೊಮ್ಮಾಯಿ ಚಾಲನೆ
ಸಿಪಾಯಿ ದಂಗೆಯ 40 ವರ್ಷ ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದ ಧೀರ, ದಿಟ್ಟ ಮಹಿಳೆ ರಾಣಿ ಚೆನ್ನಮ್ಮ. ನಮ್ಮೆಲ್ಲರ ಅಭಿಮಾನ, ಸ್ವಾಭಿಮಾನದ ಸಂಕೇತ ಅವರು. ಅವರ ಬಲಗೈ ಬಂಟನಾಗಿ ಸಂಗೊಳ್ಳಿ ರಾಯಣ್ಣ ನಿಂತುಕೊಂಡಿದ್ದು ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ವಿಚಾರ.

ಇಂದು ಸಂಚಾರಿ ವಿಜಯ್ ಜನ್ಮದಿನ: ಅಗಲಿದ ನಾಯಕನ ನೆನೆದ ಸ್ಯಾಂಡಲ್ ವುಡ್, 'ಲಂಕೆ’ ಚಿತ್ರದ ಪೋಸ್ಟರ್ ಬಿಡುಗಡೆ
ಶನಿವಾರ ರಾಷ್ಟ್ರಪ್ರಶಸ್ತಿ ವಿಜೇತ ನಟ ದಿವಂಗತ ಸಂಚಾರಿ ವಿಜಯ್ ಅವರ ಜನ್ಮದಿನವಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸ್ಯಾಂಡಲ್'ವುಡ್ ನ ಹಲವಾರು ನಟರು ವಿಜಯ್ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ಎಂ.ಎಸ್. ಧೋನಿ ಜನ್ಮ ದಿನ; ವಿಶ್ವ ಕಪ್ ಗೆಲುವಿನ ಕ್ಷಣಗಳ ಅಪರೂಪದ ಫೋಟೋಗಳು
ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ನಾಯಕನಾಗಿದ್ದ ಕ್ರಿಕೆಟಿಗ, ಮಾಜಿ ನಾಯಕ ಎಂಎಸ್ ಧೋನಿಗೆ ಇಂದು 40 ನೇ ವಸಂತದ ಸಂಭ್ರಮ. ಅವರ ಅಪರೂಪದ ಚಿತ್ರಗುಚ್ಛ ಇಲ್ಲಿವೆ.

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ: ಜುಲೈ 2ಕ್ಕೆ ತ್ರಿಬಲ್ ರೈಡಿಂಗ್ ಟೀಸರ್ ರಿಲೀಸ್
ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದ್ದು, ತಾವು ಸಂಭ್ರಮಾಚರಣೆ ಮಾಡುವ ಮನಸ್ಥಿತಿಯಲ್ಲಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದರು.

ಸಂಭ್ರಮಕ್ಕೆ ಇದು ಸಮಯವಲ್ಲ: ಜನ್ಮದಿನ ಆಚರಣೆಗೆ ಗೋಲ್ಡನ್ ಸ್ಟಾರ್ ಗಣೇಶ್ ಬ್ರೇಕ್!
ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಿಂದ ಆಚರಿಸಲು ಕಾಯುತ್ತಿದ್ದ ಅಭಿಮಾನಿಗಳಿಗೆ ಗೋಲ್ಡನ್ ಸ್ಟಾರ್ ಗಣೇಶ್ ಮನವಿಯೊಂದನ್ನು ಮಾಡಿದ್ದಾರೆ.

ಬಳ್ಳಾರಿ: ಯುವ ಕಾಂಗ್ರೆಸ್ ಘಟಕದಿಂದ ರಾಹುಲ್ ಗಾಂಧಿ ಹೆಸರಿನಲ್ಲಿ ಬಿಳಿ ಹುಲಿ ದತ್ತು!
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕರ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬೇಗುದಿ ಹುಟ್ಟಿಹಾಕಿದೆ. ಆದರೆ, ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಜಿಲ್ಲಾ ಯುವ ಘಟಕ ಸಂಸದ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತ ಅಟಲ್ ಬಿಹಾರಿ ಜಿಯೋಲಾಜಿಕಲ್ ಪಾರ್ಕ್ ನಲ್ಲಿರುವ ಬಿಳಿ ಹುಲಿಯೊಂದನ್ನು ದತ್ತುಪಡೆದುಕೊಂಡಿದೆ.

