birthday

ಈ ವರ್ಷ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಇಲ್ಲ, ಬೈಕೋಬೇಡಿ-ರಾಧಿಕಾ ಪಂಡಿತ್! ವಿಡಿಯೋ
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ: ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮ, ಕೇಂದ್ರ ಸಚಿವರು ಸೇರಿ ಗಣ್ಯಾತಿಗಣ್ಯರು ಭಾಗಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ದರ್ಶನ್ ಹುಟ್ಟು ಹಬ್ಬದಂದು ಗದ್ದಲ: ಮೂರು ಕೇಸ್ ದಾಖಲು
ದರ್ಶನ್ ಹುಟ್ಟುಹಬ್ಬದಂದು ಉಂಟಾದ ಗಲಾಟೆ ಸಂಬಂಧ ದರ್ಶನ್ ಅಭಿಮಾನಿಗಳು ಹಾಗೂ ಅವರ ಮ್ಯಾನೇಜರ್ ವಿರುದ್ಧ ಮೂರು ಎಫ್ ಐ ಆರ್ ದಾಖಲಾಗಿವೆ.

ನಟ ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಮೇಲೆ ಹಲ್ಲೆ!
ನಟ ದರ್ಶನ್ ಹುಟ್ಟುಹಬ್ಬದ ಆಚರಣೆ ವೇಳೆ ರಾಜರಾಜೇಶ್ವರಿ ನಗರದ ಐಡಿಯಲ್ ಹೋಂ ಲೇಔಟ್ ಬಳಿ ಭದ್ರತೆಗೆ ನಿಯೋಜನೆಗೊಗಂಡಿದ್ದ ಪೊಲೀಸ್ ಒಬ್ಬರ ಮೇಲೆ ದರ್ಶನ್ ಅವರ ಅಭಿಮಾನಿಗಳು ಹಲ್ಲೆ ನಡೆಸಿದ್ದರೆಂದು ತಿಳಿದುಬಂದಿದೆ.

ನಟ ದರ್ಶನ್ ಹುಟ್ಟುಹಬ್ಬದ ಆಯೋಜಕರ ವಿರುದ್ಧ ದೂರು: ಕಾರಣ ಏನು ಗೊತ್ತಾ?
ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬ ಆಯೋಜಕರು ಹಾಗೂ ಅಭಿಮಾನಿಗಳ ವಿರುದ್ಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅರ್ಥಪೂರ್ಣ ಹುಟ್ಟುಹಬ್ಬದ ನಡುವೆ ಬೌನ್ಸರ್ ತಲೆಗೆ ಬಾರಿಸಿದ ಡಿ'ಬಾಸ್ '
ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಡಿ'ಬಾಸ್' ದರ್ಶನ್ ಸರಳ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಅಭಿಮಾನಿಗಳು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಇಂದು ತಮ್ಮ 44ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಾನು ಒಂದು ವರ್ಷ ದೊಡ್ಡವನಾಗಬಹುದು, ಆದರೆ ನಟನಾಗಿ, ನನ್ನಲ್ಲಿ ಯಾವಾಗಲೂ ಒಂದು ಮಗು ಇರುತ್ತದೆ: ದರ್ಶನ್
ಸೆಲೆಬ್ರಿಟಿಗಳು ಅದರಲ್ಲೂ ಚಲನಚಿತ್ರ ನಟ, ನಟಿಯರಿಗೆ ಹುಟ್ಟುಹಬ್ಬವೆಂದರೆ ಒಂದು ಹಬ್ಬ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ನೆಚ್ಚಿನ ನಟನಿಗೆ ಇಷ್ಟವಾದದ್ದನ್ನು ಮಾಡುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗಂತೂ ಈ ತಿಂಗಳು ಸಂಭ್ರಮ-ಸಡಗರ.

'ಸುಷ್ಮಾ ಸ್ವರಾಜ್ ಒಬ್ಬ ಅಸಾಧಾರಣ ಸಹೋದ್ಯೋಗಿ ಮತ್ತು ಅತ್ಯುತ್ತಮ ಮಂತ್ರಿಯಾಗಿದ್ದರು':ಪ್ರಧಾನಿ ಮೋದಿ ಸ್ಮರಣೆ
ಫೆಬ್ರವರಿ 14 ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್: ಫೆಬ್ರವರಿ 16 ರಂದು ರಾಬರ್ಟ್ ಟೀಸರ್ !
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಪಾಲಿಗೆ ಪೆಬ್ರವರಿ 16 ಸಂಭ್ರಮದ ದಿನ. ಅಂದು ದರ್ಶನ್ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಆಚರಿಸಲು ಫ್ಯಾನ್ಸ್ ವರ್ಷವಿಡೀ ಕಾಯುತ್ತಾ ಪ್ಲಾನ್ ಮಾಡುತ್ತಿರುತ್ತಾರೆ.

