birthday

ಹುಟ್ಟುಹಬ್ಬ ನೆಪದಲ್ಲೂ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್!
ಸಿನಿಮಾ ಸುದ್ದಿ

ಹುಟ್ಟುಹಬ್ಬ ನೆಪದಲ್ಲೂ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್!

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಅದು ಸಿನಿಮಾದ ಶೀರ್ಷಿಕೆಯಿಂದ ಹಿಡಿದು, ಚಿತ್ರೀಕರಣ, ನಿರ್ಮಾಣ, ಬಜೆಟ್ , ಲೋಕೇಷನ್, ಹಾಡುಗಳು, ಪ್ರಚಾರ, ಬಿಡುಗಡೆ ಹೀಗೆ ಎಲ್ಲಾ ಹಂತಗಳಲ್ಲಿಯೂ ಸ್ಟಾರ್ ವಾರ್ ತಪ್ಪಿದಲ್ಲ.

ನಿಖಿಲ್ ಕುಮಾರಸ್ವಾಮಿಗೆ  ಬರ್ತಡೇ ಸಂಭ್ರಮ: ಹೀಗಿದೆ 2020 ರ ಪ್ರಾಜೆಕ್ಟ್!
ಸಿನಿಮಾ ಸುದ್ದಿ

ನಿಖಿಲ್ ಕುಮಾರಸ್ವಾಮಿಗೆ  ಬರ್ತಡೇ ಸಂಭ್ರಮ: ಹೀಗಿದೆ 2020 ರ ಪ್ರಾಜೆಕ್ಟ್!

ಜಾಗ್ವಾರ್ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿಯಾದ ನಿಖಿಲ್ ಕುಮಾರ್ ಗೆ 2019 ನೇ ವರ್ಷದಲ್ಲಿ ತುಂಬಾ ಬ್ಯುಸಿಯಾಗಿದ್ದರು.

ಜನವರಿ 19 ರಂದು ಸಲಗ ಟೀಸರ್ ರಿಲೀಸ್ ಮಾಡಲಿದ್ದಾರೆ ಉಪೇಂದ್ರ
ಸಿನಿಮಾ ಸುದ್ದಿ

ಜನವರಿ 19 ರಂದು ಸಲಗ ಟೀಸರ್ ರಿಲೀಸ್ ಮಾಡಲಿದ್ದಾರೆ ಉಪೇಂದ್ರ

ಜ. 20ರಂದು ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಜ.19ರ ಮಧ್ಯರಾತ್ರಿ ಅದ್ದೂರಿಯಾಗಿ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಪ್ಲಾನ್‌ ಮಾಡಿಕೊಂಡಿದ್ದಾರೆ ನಿರ್ಮಾಪಕ ಕೆ ಪಿ ಶ್ರೀಕಾಂತ್‌.

ಹಾರ-ತುರಾಯಿ ಬದಲಿಗೆ ದವಸ ಧಾನ್ಯ ತನ್ನಿ:ಅಭಿಮಾನಿಗಳಿಗೆ ದರ್ಶನ್ ಸೂಚನೆ
ಸಿನಿಮಾ ಸುದ್ದಿ

ಹಾರ-ತುರಾಯಿ ಬದಲಿಗೆ ದವಸ ಧಾನ್ಯ ತನ್ನಿ:ಅಭಿಮಾನಿಗಳಿಗೆ ದರ್ಶನ್ ಸೂಚನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ.

ಜ್ಞಾನಭಾರತಿ ಕ್ಯಾಂಪಸ್'ನಲ್ಲಿ ನಡೆದ ಬರ್ತ್ ಡೇ ಪಾರ್ಟಿ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಅಂತ್ಯ
ರಾಜ್ಯ

ಜ್ಞಾನಭಾರತಿ ಕ್ಯಾಂಪಸ್'ನಲ್ಲಿ ನಡೆದ ಬರ್ತ್ ಡೇ ಪಾರ್ಟಿ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಅಂತ್ಯ

ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಹಿರಿಯ ವಿದ್ಯಾರ್ಥಿಗಳ ಗುಂಪು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. 

ಗಾನ ಗಂಧರ್ವ ಯೇಸುದಾಸ್ 80ನೇ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ
ಸಿನಿಮಾ ಸುದ್ದಿ

ಗಾನ ಗಂಧರ್ವ ಯೇಸುದಾಸ್ 80ನೇ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ

ಖ್ಯಾತ ಹಿನ್ನೆಲೆ ಗಾಯ ಕೆ ಜೆ ಯೇಸುದಾಸ್ ಅವರ 80 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶುಭಾಶಯ ಕೋರಿದ್ದು, ಭಾರತೀಯ ಸಂಸ್ಕೃತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಶ್ಲಾಘಿಸಿದ್ದಾರೆ

ಸ್ಮಶಾನದಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಿಸಿದ ತಂದೆ!  
ರಾಜ್ಯ

ಸ್ಮಶಾನದಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಿಸಿದ ತಂದೆ!  

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತಮ್ಮ ಮಗಳ ಹುಟ್ಟು ಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಡ್ಯಕ್ಕೆ ಸೆಡ್ಡು ಹೊಡೆದಿದ್ದಾರೆ ಇಂಗಳಿ ಗ್ರಾಮದ ಮಹೇಶ ಶಿಂಗೆ.

 5 ಸಾವಿರ ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ನಟ ಯಶ್
ಸಿನಿಮಾ ಸುದ್ದಿ

 5 ಸಾವಿರ ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ನಟ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ,  ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಗ್ರ್ಯಾಂಡ್ ಆಗಿ, ವಿಭಿನ್ನವಾಗಿ ಆಚರಿಸುತ್ತಿದ್ದಾರೆ.

69 ವಸಂತಕ್ಕೆ ಕಾಲಿಟ್ಟ ತಲೈವಾ: ರಜನಿ ಪುತ್ರಿಯರಿಂದ ಹೃದಯ ಸ್ಪರ್ಶಿ ಶುಭಾಶಯ!
ಸಿನಿಮಾ ಸುದ್ದಿ

69 ವಸಂತಕ್ಕೆ ಕಾಲಿಟ್ಟ ತಲೈವಾ: ರಜನಿ ಪುತ್ರಿಯರಿಂದ ಹೃದಯ ಸ್ಪರ್ಶಿ ಶುಭಾಶಯ!

ಸೂಪರ್ ಸ್ಟಾರ್ ರಜನಿಕಾಂತ್ ಗೆ  69ನೇ ಹುಟ್ಟುಹಬ್ಬದ ಸಂಭ್ರಮ. ತಲೈವಾಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.