birthday

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ 74ನೇ ಜನ್ಮ ದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ, ನೀವು ನೋಡಿರದ ಅಪರೂಪದ ಫೋಟೋಗಳು!
ಪ್ರಧಾನಿ ನರೇಂದ್ರ ಮೋದಿ ಅವರು 69ರ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೋದಿ ಅವರ ಬದುಕು ಹಲವು ರೋಚಕಗಳಿಂದ ತುಂಬಿದೆ. ಇನ್ನು ಇಲ್ಲಿಯವರೆಗೂ ನೀವು ನೋಡಿರದ ಮೋದಿ ಅವರ ಅಪರೂಪದ ಚಿತ್ರಗಳು ಇಲ್ಲಿವೆ.

ಗರ್ಭನಿರೋಧಕ ಮಹತ್ವ ಇಂದು ಅರ್ಥವಾಗಿದೆ; ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ವ್ಯಂಗ್ಯ ಟ್ವೀಟ್, ಪಾಕ್ ಸಚಿವನಿಗೆ ಮಂಗಳಾರತಿ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ.

ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸೋನಿಯಾ
ಪ್ರಧಾನಿ ನರೇಂದ್ರ ಮೋದಿ ಅವರಿಗೆ 69ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಭಾಶಯ ಕೋರಿದ್ದಾರೆ.

ಸರ್ದಾರ್ ಸರೋವರ ಡ್ಯಾಂನಲ್ಲಿ ಆರತಿ ಬೆಳಗಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ 69ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 69ನೇ ಹುಟ್ಟುಹಬ್ಬ; ಉಕ್ಕಿನ ಮನುಷ್ಯನ 'ಏಕತೆಯ ಪ್ರತಿಮೆ' ವಿಡಿಯೊ ಟ್ವೀಟ್
ತಮ್ಮ 69ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗುಜರಾತ್ ನ ನರ್ಮದಾ ಜಿಲ್ಲೆಯಲ್ಲಿರುವ ಕೆವಡಿಯಾಗೆ ತಲುಪಿದ ನಂತರ ಏಕತೆಯ ಪ್ರತಿಮೆ ಕುರಿತು ಟ್ವೀಟ್ ಮಾಡಿದ್ದಾರೆ. ಸರ್ದಾರ್ ಸರೋವರ ಅಣೆಕಟ್ಟು ಇರುವುದು ಇದೇ ಸ್ಥಳದಲ್ಲಿ.

69ರ ವಸಂತಕ್ಕೆ ಕಾಲಿಟ್ಟ ಪ್ರಧಾನಿ: ತಾಯಿಯ ಆಶೀರ್ವಾದ ಪಡೆಯಲಿರುವ ಮೋದಿ
69ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ತಮ್ಮ ತವರು ರಾಜ್ಯ ಗುಜರಾತ್'ಗೆ ಸೋಮವಾರ ರಾತ್ರಿ ಆಗಮಿಸಿದ್ದು, ಮಂಗಳವಾರ ತಾಯಿಯ ಆಶೀರ್ವಾದವನ್ನು ಪಡೆಯಲಿದ್ದಾರೆ.

ನಾನು ಇನ್ನೂ 74 ವರ್ಷದ ಯುವಕ; ಪಿ ಚಿದಂಬರಂ
ಹಿತೈಷಿಗಳ ಹಾರೈಕೆಯಿಂದ ನಾನು ಇನ್ನೂ 74 ವರ್ಷದ ಯುವಕನೆಂದು ನನಗೆ ಭಾಸವಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಭ್ರಷ್ಟಾಚಾರ ಆರೋಪದಲ್ಲಿ ಜೈಲಿನಲ್ಲಿರುವ ಪಿ ಚಿದಂಬರಂ ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿಯ ಜನ್ಮದಿನಕ್ಕೆ ವಿಶೇಷ ಉಡುಗೊರೆ ನೀಡಿದ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್
ಸಿಬ್ಬಂದಿಯ ಜನ್ಮದಿನಕ್ಕೆ ವಿಶೇಷ ಉಡುಗೊರೆ ನೀಡುವ ಮೂಲಕ ಪೊಲೀಸರ ಮುಖದಲ್ಲಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ಸಂತಸ ಮೂಡಿಸಿದ್ದಾರೆ.

