birthday

46ನೇ ಹುಟ್ಟಹಬ್ಬದ ಸಂಭ್ರಮದಲ್ಲಿ ರಾಹುಲ್: ಶುಭ ಹಾರೈಸಿದ ಪ್ರಧಾನಿ ಮೋದಿ
ದೇಶ

46ನೇ ಹುಟ್ಟಹಬ್ಬದ ಸಂಭ್ರಮದಲ್ಲಿ ರಾಹುಲ್: ಶುಭ ಹಾರೈಸಿದ ಪ್ರಧಾನಿ ಮೋದಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ 46ನೇ ಹುಟ್ಟುಹಬ್ಬ ಆಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಹುಲ್...

ಎನ್ ಎಸ್ ಜಿ ಗೆ ವಿರೋಧದ ನಡುವೆಯೂ ಚೀನಾ ಅಧ್ಯಕ್ಷರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ವಿದೇಶ

ಎನ್ ಎಸ್ ಜಿ ಗೆ ವಿರೋಧದ ನಡುವೆಯೂ ಚೀನಾ ಅಧ್ಯಕ್ಷರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿಯಾದ ಎನ್ಎಸ್ ಜಿ ಸದಸ್ಯತ್ವಕ್ಕೆ ಚೀನಾ ಅಡ್ಡಗಾಲು ಹಾಕುತ್ತಿದ್ದರೂ ಚೀನಾ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

ಕಸ ಗುಡಿಸುವ ಕೆಲಸವನ್ನಾದರೂ ಕೊಡಿ: ಡಿ.ಕೆ.ರವಿ ತಾಯಿ ಗೌರಮ್ಮ
ರಾಜ್ಯ

ಕಸ ಗುಡಿಸುವ ಕೆಲಸವನ್ನಾದರೂ ಕೊಡಿ: ಡಿ.ಕೆ.ರವಿ ತಾಯಿ ಗೌರಮ್ಮ

ನಮ್ಮ ಕುಟುಂಬ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಸರ್ಕಾರಿ ಕಚೇರಿಯೊಂದರಲ್ಲಿ ಕಸ ಗುಡಿಸುವ ಕೆಲಸವನ್ನಾದರೂ ಕೊಡಿ ಎಂದು ದಿವಂಗತ ಡಿ.ಕೆ.ರವಿ ತಾಯಿ ಗೌರಮ್ಮ...

ಪತಿ ರಾಜ್ ಕುಂದ್ರಾ ಜತೆ 41ನೇ ಹುಟ್ಟು ಹಬ್ಬ ಆಚರಿಸಿಕೊಂಡ ಶಿಲ್ಪಾ ಶೆಟ್ಟಿ
ಬಾಲಿವುಡ್

ಪತಿ ರಾಜ್ ಕುಂದ್ರಾ ಜತೆ 41ನೇ ಹುಟ್ಟು ಹಬ್ಬ ಆಚರಿಸಿಕೊಂಡ ಶಿಲ್ಪಾ ಶೆಟ್ಟಿ

ಕರಾವಳಿ ಬೆಡಗಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಬುಧವಾರ 41ನೇ ವಸಂತಕ್ಕೆ ಕಾಲಿಟ್ಟಿದ್ದು, ಪತಿ ರಾಜ್ ಕುಂದ್ರಾ ಜೊತೆ ತನ್ನ ನೆಚ್ಚಿನ ರೆಸ್ಟೋರೆಂಟ್...

ಕ್ಯಾನ್ಸರ್ ಪೀಡಿತ ಬಾಲಕಿಯ ಆಗ್ರಹ ನೆರವೇರಿಸಿದ ಬಿಗ್ ಬಿ
ದೇಶ

ಕ್ಯಾನ್ಸರ್ ಪೀಡಿತ ಬಾಲಕಿಯ ಆಗ್ರಹ ನೆರವೇರಿಸಿದ ಬಿಗ್ ಬಿ

ಕ್ಯಾನ್ಸರ್ ಪೀಡಿತ ಬಾಲಕಿ ಹಾರ್ದಿಕಾಗೆ ತನ್ನ ಜೀವನದಲ್ಲಿ ಒಂದು ಬಾರಿಯಾದರೂ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರನ್ನು ಭೇಟಿ...

ಮಕ್ಕಳ ಜೊತೆ ಕ್ರಿಕೆಟ್ ಆಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್
ಕ್ರಿಕೆಟ್

ಮಕ್ಕಳ ಜೊತೆ ಕ್ರಿಕೆಟ್ ಆಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್

ಈ ಬಾರಿ ಸಚಿನ್ ತೆಂಡೂಲ್ಕರ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ....

ನಿತೀಶ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಪ್ರಧಾನ ಸುದ್ದಿ

ನಿತೀಶ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಅವರಿಗೆ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,

ಮೀಸಲಾತಿ ಪ್ರವೇಶಕ್ಕೆ ಅನುಮತಿ ಇಲ್ಲ: ಕೇಜ್ರಿವಾಲ್
ದೇಶ

ಮೀಸಲಾತಿ ಪ್ರವೇಶಕ್ಕೆ ಅನುಮತಿ ಇಲ್ಲ: ಕೇಜ್ರಿವಾಲ್

ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂತಸದಲ್ಲಿದ್ದಾರೆ...

ದೆಹಲಿ ಆಪ್ ಪ್ರೀತಿಗೆ ಬಿದ್ದು ಇಂದಿಗೆ 1 ವರ್ಷ
ದೇಶ

ದೆಹಲಿ ಆಪ್ ಪ್ರೀತಿಗೆ ಬಿದ್ದು ಇಂದಿಗೆ 1 ವರ್ಷ

ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂತಸದಲ್ಲಿದ್ದಾರೆ...