birthday

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ 91ನೇ ಹುಟ್ಟುಹಬ್ಬ: ಪಿಎಂ ಮೋದಿ ಸೇರಿ ಗಣ್ಯರಿಂದ ಶುಭಾಶಯ
ದೇಶ

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ 91ನೇ ಹುಟ್ಟುಹಬ್ಬ: ಪಿಎಂ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಇಂದು ಸೆಪ್ಟೆಂಬರ್ 26, ದೇಶದ ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ 91ನೇ ಜನ್ಮದಿನ. ದೇಶದ ಪ್ರಧಾನಿಗಳಾಗಿ, ಆರ್ಥಿಕ ತಜ್ಞರಾಗಿ ದೇಶವನ್ನು ಸಮರ್ಥವಾಗಿ ಮುನ್ನೆಡೆಸಿದ ಕೀರ್ತಿ ಡಾ.ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ; ರಾಷ್ಟ್ರಪತಿ ದ್ರೌಪದಿ ಮುರ್ಮು, ದೇವೇಗೌಡ ಸೇರಿ ಗಣ್ಯರಿಂದ ಶುಭಾಶಯ
ದೇಶ

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ; ರಾಷ್ಟ್ರಪತಿ ದ್ರೌಪದಿ ಮುರ್ಮು, ದೇವೇಗೌಡ ಸೇರಿ ಗಣ್ಯರಿಂದ ಶುಭಾಶಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಕಿಚ್ಚ ಸುದೀಪ್ @50: ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ @50: ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ

ಸ್ಯಾಂಡಲ್ ವುಡ್ ಬಾದ್ ಶಾ, ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಸೆಪ್ಟೆಂಬರ್ 2ರಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

76ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ: ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಗಣ್ಯರಿಂದ ಶುಭಾಶಯ
ರಾಜ್ಯ

76ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ: ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಗಣ್ಯರಿಂದ ಶುಭಾಶಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಮಣಿಪುರದ ವಿದ್ಯಾರ್ಥಿಗಳೊಂದಿಗೆ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಣೆ; ಶಿಕ್ಷಣ ವೆಚ್ಚ ಭರಿಸುವ ಭರವಸೆ
ರಾಜ್ಯ

ಮಣಿಪುರದ ವಿದ್ಯಾರ್ಥಿಗಳೊಂದಿಗೆ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಣೆ; ಶಿಕ್ಷಣ ವೆಚ್ಚ ಭರಿಸುವ ಭರವಸೆ

ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಮಂಗಳವಾರ ತಮ್ಮ ಜನ್ಮದಿನವನ್ನು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯಿಂದಾಗಿ ಇಲ್ಲಿ ಆಶ್ರಯ ಪಡೆದಿರುವ ಮಣಿಪುರದ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು.

ನಟ ಸೂರ್ಯ ಹುಟ್ಟುಹಬ್ಬ: ಬ್ಯಾನರ್ ಹಾಕುವಾಗ ವಿದ್ಯುತ್ ಹರಿದು ಇಬ್ಬರು ಯುವಕರ ಸಾವು
ದೇಶ

ನಟ ಸೂರ್ಯ ಹುಟ್ಟುಹಬ್ಬ: ಬ್ಯಾನರ್ ಹಾಕುವಾಗ ವಿದ್ಯುತ್ ಹರಿದು ಇಬ್ಬರು ಯುವಕರ ಸಾವು

ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವೇಳೆ ಇಬ್ಬರು ಅಭಿಮಾನಿಗಳು ಜೀವ ಕಳೆದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 81ನೇ ಹುಟ್ಟುಹಬ್ಬ: ಪ್ರಧಾನಿ ಸೇರಿ ಬಿಜೆಪಿ, ಕಾಂಗ್ರೆಸ್ ನಾಯಕರಿಂದ ಶುಭಾಶಯ
ದೇಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 81ನೇ ಹುಟ್ಟುಹಬ್ಬ: ಪ್ರಧಾನಿ ಸೇರಿ ಬಿಜೆಪಿ, ಕಾಂಗ್ರೆಸ್ ನಾಯಕರಿಂದ ಶುಭಾಶಯ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(AICC) ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ (Mallikarjun Kharge ) ಅವರಿಗೆ ಇಂದು ಜುಲೈ 21ರಂದು 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಶುಭಾಶಯ ತಿಳಿಸುತ್ತಿದ್ದಾರೆ.

34 ವರ್ಷಗಳ ನಂತರ ಮತ್ತೆ ತೆರೆಗೆ 'ಇನ್ಸ್ ಪೆಕ್ಟರ್ ವಿಕ್ರಮ್': ಬರ್ತ್ ಡೇ ಬಾಯ್ 'ಶಿವಣ್ಣ' ಹೊಸ ಸಿನಿಮಾ!
ಸಿನಿಮಾ ಸುದ್ದಿ

34 ವರ್ಷಗಳ ನಂತರ ಮತ್ತೆ ತೆರೆಗೆ 'ಇನ್ಸ್ ಪೆಕ್ಟರ್ ವಿಕ್ರಮ್': ಬರ್ತ್ ಡೇ ಬಾಯ್ 'ಶಿವಣ್ಣ' ಹೊಸ ಸಿನಿಮಾ!

ಸೆಂಚ್ಯುರಿ ಸ್ಟಾರ್ ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೀಗ ಸೆಂಚುರಿ ಸ್ಟಾರ್  ಶಿವಣ್ಣ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

'ಹ್ಯಾಟ್ರಿಕ್ ಹೀರೋ', 'ಸೆಂಚುರಿ ಸ್ಟಾರ್' ಶಿವರಾಜ್ ಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: ಅಭಿಮಾನಿಗಳಿಂದ ಆಚರಣೆ
ಸಿನಿಮಾ ಸುದ್ದಿ

'ಹ್ಯಾಟ್ರಿಕ್ ಹೀರೋ', 'ಸೆಂಚುರಿ ಸ್ಟಾರ್' ಶಿವರಾಜ್ ಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: ಅಭಿಮಾನಿಗಳಿಂದ ಆಚರಣೆ

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್(Actor Shivarajkumar) ಗೆ ಇಂದು ಜುಲೈ 12ರಂದು ಹುಟ್ಟುಹಬ್ಬ ಸಂಭ್ರಮ. 61 ವರ್ಷಗಳನ್ನು ಪೂರೈಸಿ 62ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.