birthday

ಹುಟ್ಟುಹಬ್ಬದಂದು ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್- ರಿಷಬ್- ಪ್ರಮೋದ್ ಶೆಟ್ಟಿ: ಧರ್ಮ- ಶಿವ ಸ್ನೇಹಕ್ಕೆ ಫ್ಯಾನ್ಸ್‌ ಫಿದಾ!
ಸಿನಿಮಾ ಸುದ್ದಿ

ಹುಟ್ಟುಹಬ್ಬದಂದು ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್- ರಿಷಬ್- ಪ್ರಮೋದ್ ಶೆಟ್ಟಿ: ಧರ್ಮ- ಶಿವ ಸ್ನೇಹಕ್ಕೆ ಫ್ಯಾನ್ಸ್‌ ಫಿದಾ!

ನಟ- ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಬರ್ತ್‌ ಡೇ ಸೆಲೆಬ್ರೆಟ್‌ ಮಾಡಿದ್ದಾರೆ.

ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ

ಕಾಂತಾರ ಎಂಬ ಅಪ್ಪಟ ಕನ್ನಡ ಸೊಗಡಿನ ಚಿತ್ರ ಮಾಡಿ ಇಡೀ ಭಾರತ ಚಿತ್ರರಂಗ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ-ನಟ ರಿಷಬ್ ಶೆಟ್ಟಿ ತಮ್ಮೆಲ್ಲಾ ಈ ಯಶಸ್ಸಿಗೆ ಅಭಿಮಾನಿಗಳು ಕೊಡುತ್ತಿರುವ ಪ್ರೀತಿ, ಹಾರೈಕೆ, ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ.

54ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಶುಭ ಹಾರೈಸಿದ ಕಾಂಗ್ರೆಸ್ ನಾಯಕರು
ದೇಶ

54ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಶುಭಕೋರಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿ
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿ

ಸ್ಯಾಂಡಲ್​ವುಡ್ ಸಿಂಪಲ್ ಸ್ಟಾರ್​ ರಕ್ಷಿತ್ ಶೆಟ್ಟಿಯವರಿಗೆ ಇಂದು ಜೂನ್ 6 ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ(SSE)(Sapta Sagaradaache Ello Movie) 2 ಪಾರ್ಟ್​ಗಳಲ್ಲಿ ಜನರ ಮುಂದೆ ಬರಲಿದೆ ಎಂದು ಸ್ವತಃ ರಕ್ಷಿತ್ ಶೆಟ್ಟಿ ಮತ್ತು ಚಿತ್ರತಂಡ ಘೋಷಿಸಿದೆ

ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ: ಸಮಾಧಿ ಬಳಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆ ಇಟ್ಟು ಸುಮಲತಾ ಪೂಜೆ
ಸಿನಿಮಾ ಸುದ್ದಿ

ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ: ಸಮಾಧಿ ಬಳಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆ ಇಟ್ಟು ಸುಮಲತಾ ಪೂಜೆ

ಇಂದು ಮೇ 29, ರೆಬೆಲ್ ಸ್ಟಾರ್, ರಾಜಕಾರಣಿ ಅಂಬರೀಷ್ ಅವರ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಷ್ ಹಾಗೂ ಇತರ ಕುಟುಂಬ ಸದಸ್ಯರು, ಆಪ್ತರು, ಬಂಧುಗಳು ನಗರದ ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಅಂಬರೀಷ್ ಸಮಾಧಿ ಬಳಿ ಬೆಳಗ್ಗೆಯೇ ತೆರಳಿ ಪೂಜೆ ಸಲ್ಲಿಸಿದರು. 

91ನೇ ವಸಂತಕ್ಕೆ ಕಾಲಿಟ್ಟ ಹೆಚ್​.ಡಿ ದೇವೇಗೌಡ; ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ದೇಶ

91ನೇ ವಸಂತಕ್ಕೆ ಕಾಲಿಟ್ಟ ಹೆಚ್​.ಡಿ ದೇವೇಗೌಡ; ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: 'ಕನಕಪುರ ಬಂಡೆ'ಗೆ ಹೈಕಮಾಂಡ್ ಕೊಡುತ್ತಾ ಸಿಹಿಸುದ್ದಿ?
ರಾಜಕೀಯ

ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: 'ಕನಕಪುರ ಬಂಡೆ'ಗೆ ಹೈಕಮಾಂಡ್ ಕೊಡುತ್ತಾ ಸಿಹಿಸುದ್ದಿ?

ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅದ್ವಿತೀಯವಾಗಿ ಹೊರಹೊಮ್ಮಿದೆ. ಪ್ರಚಂಡ ಬಹುಮತ ಪಡೆದಿರುವ ಪಕ್ಷದಲ್ಲಿ ಈಗ ಎದ್ದಿರುವ ಸಮಸ್ಯೆ ಮುಖ್ಯಮಂತ್ರಿ ಆಯ್ಕೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ಫೈಟ್ ಜೋರಾಗಿದೆ. ಸಿಎಂ ಆಯ್ಕೆ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

ಡಾ ರಾಜ್ ಕುಮಾರ್ 94ನೇ ಜನ್ಮಜಯಂತಿ: ಸಮಾಧಿ ಬಳಿ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಂದ ನೆಚ್ಚಿನ ನಟನ ಸ್ಮರಣೆ
ಸಿನಿಮಾ ಸುದ್ದಿ

ಡಾ ರಾಜ್ ಕುಮಾರ್ 94ನೇ ಜನ್ಮಜಯಂತಿ: ಸಮಾಧಿ ಬಳಿ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಂದ ನೆಚ್ಚಿನ ನಟನ ಸ್ಮರಣೆ

ಕನ್ನಡದ ವರನಟ, ನಟ ಸಾರ್ವಭೌಮ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಡಾ ರಾಜ್ ಕುಮಾರ್ ಅವರ 94ನೇ ಜಯಂತಿ. 

'ನ್ಯಾಶನಲ್ ಕ್ರಶ್' ರಶ್ಮಿಕಾ ಬರ್ತ್ ಡೇ, ಚಿತ್ರತಂಡಗಳಿಂದ ವಿಶೇಷ ಉಡುಗೊರೆ
ಸಿನಿಮಾ

'ನ್ಯಾಶನಲ್ ಕ್ರಶ್' ರಶ್ಮಿಕಾ ಬರ್ತ್ ಡೇ, ಚಿತ್ರತಂಡಗಳಿಂದ ವಿಶೇಷ ಉಡುಗೊರೆ

ಮೂಲತಃ ಕನ್ನಡತಿಯಾದ ತೆಲುಗಿನಲ್ಲಿ ಮಿಂಚಿ ಬಾಲಿವುಡ್ ನಲ್ಲಿ ಬೆಳಗುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಇಂದು ಜನಮದಿನ ಸಂಭ್ರಮ.