ದೇಶನಿಮಗೆ ಬರ್ತ್ ಡೇ ಗಿಫ್ಟ್ ಏನು ಬೇಕು ಎಂದು ಕೇಳಿದವರಿಗೆ ಪ್ರಧಾನಿ ಮೋದಿ ಹೇಳಿದ್ದೇನು?
ತಮ್ಮ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ವೈರಸ್ ನ್ನು ಆದಷ್ಟು ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಇದುವೇ ನನಗೆ ನೀವು ನನ್ನ ಹುಟ್ಟುಹಬ್ಬಕ್ಕೆ ನೀಡುವ ಉಡುಗೊರೆ ಎಂದು ಕೇಳಿದ್ದಾರೆ.