Biryani

ನಟ ಡಾಲಿ ಧನಂಜಯ ಬಿರಿಯಾನಿ ತಿಂದದ್ದು ಸುದ್ದಿಯಾಗಿದೆ ಏಕೆ? Video!
ಬಿರಿಯಾನಿ ಹೋಟೆಲ್‌ವೊಂದರ ಉದ್ಘಾಟನೆಗೆ ಹೋಗಿದ್ದ ನಟ ಡಾಲಿ ಧನಂಜಯ ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್‌ನಲ್ಲಿಯೇ ಬಾಳೆಎಲೆಯಲ್ಲಿ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ.

BBMP ಯುಗಾಂತ್ಯ: ಬೀದಿ ನಾಯಿಗಳಿಗೆ 'ಬಿರಿಯಾನಿ ಭಾಗ್ಯ' ಯೋಜನೆ ಸ್ಥಗಿತ?
ಬೀದಿ ನಾಯಿಗಳಿಗೆ ಪ್ರತಿ ದಿನ ಪೌಷ್ಟಿಕ ಆಹಾರ ನೀಡಲು ರೂ.2.88 ಕೋಟಿ ವೆಚ್ಚದ ಯೋಜನೆಯೊಂದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರೂಪಿಸಿತ್ತು.

ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಟೀಕೆ ಬೆನ್ನಲ್ಲೇ BBMP ಸ್ಪಷ್ಟನೆ
ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ಹೊಸ ಕಾರ್ಯಕ್ರಮವಲ್ಲ. ಕೋವಿಡ್ ಸಮಯದಲ್ಲಿ ಪಾಲಿಕೆಯು ಆಹಾರ ನೀಡುವಿಕೆಯನ್ನು, ಕೈಗೆತ್ತಿಕೊಂಡಿತ್ತು.

ಬಿರಿಯಾನಿ ತಿನ್ನುತ್ತಿದ್ದ ಮೊಹಮ್ಮದ್ ಶಮಿಯನ್ನು ಕೆರಳಿಸಿದ ರವಿಶಾಸ್ತ್ರಿ; ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದು ರೋಚಕ!
ಆಗ ಶಮಿ ಶಾಸ್ತ್ರಿಗೆ ಕೋಪದಿಂದ ಪ್ರತಿಕ್ರಿಯಿಸಿದರು ಮತ್ತು ಬಿರಿಯಾನಿ ತಿನ್ನಲು ನಿರಾಕರಿಸಿದರು.

ದೆಹಲಿ: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ 'ಬಿರಿಯಾನಿ' ಬಡಿಸಿದ ಅಂಗಡಿ ಮಾಲೀಕನ ಬಂಧನ
ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಭಗವಾನ್ ರಾಮನ ಚಿತ್ರ ಇರುವ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.

ತೆರಿಗೆ ವಂಚನೆ: ಹೊಸಕೋಟೆ ಬಿರಿಯಾನಿ ಹೋಟೆಲ್ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಲಕ್ಷಾಂತರ ರೂಪಾಯಿ ವಹಿವಾಟು ನಡೆಸುತ್ತಿದ್ದರೂ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ ನಗರದ ಬಿರಿಯಾನಿ ಹೋಟೆಲ್‌ಗಳ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಸೋಮವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿತು.

ಇಲಿ ಪಾಷಾನ ಸೇವಿಸಿ ಅಂಜುಶ್ರೀ ಸಾವು? ಪ್ರಾಥಮಿಕ ಶವಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆಯ ಸುಳಿವು!
'ಕುಳಿಮಂತಿ' ಬಿರಿಯಾನಿ ತಿಂದು ಕಾಸರಗೋಡಿನ ತಳಕಳಾಯಿಯ 19 ವರ್ಷದ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾಳೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದೆ.

ಹೊಸ ವರ್ಷದ ಸಂಭ್ರಮಾಚರಣೆ: 3.50 ಲಕ್ಷ ಬಿರಿಯಾನಿ, 61,000 ಪಿಜ್ಜಾ ಆರ್ಡರ್‌ಗಳನ್ನು ವಿತರಿಸಿದ ಸ್ವಿಗ್ಗಿ
ಹೊಸ ವರ್ಷಾಚರಣೆಯಂದು ಫುಡ್ ಡೆಲಿವರಿ ಆ್ಯಪ್ ಸ್ವಿಗ್ಗಿ (Swiggy) ಶನಿವಾರ 3.50 ಲಕ್ಷ ಬಿರಿಯಾನಿ ಆರ್ಡರ್‌ಗಳನ್ನು ವಿತರಿಸಿದೆ ಮತ್ತು ರಾತ್ರಿ 10.25 ರ ವೇಳೆಗೆ ದೇಶದಾದ್ಯಂತ 61,000 ಪಿಜ್ಜಾಗಳನ್ನು ರವಾನಿಸಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ.

ಧೋನಿಯೊಂದಗಿನ ಬಿರಿಯಾನಿ ಕಥೆ ಬಿಚ್ಚಿಟ್ಟ ಮೊಹಮ್ಮದ್ ಕೈಫ್
ಟೀಮ್ ಇಂಡಿಯಾಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ ಸಂದರ್ಭದಲ್ಲಿ ಮೊಹಮ್ಮದ್ ಕೈಫ್ ತಮ್ಮ ವೃತ್ತಿ ಬದುಕಿನ ಶ್ರೇಷ್ಠ ಲಯದಲ್ಲಿದ್ದರು. ಅಷ್ಟೇ ಅಲ್ಲದೆ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್‌ಮನ್ ಹಾಗೂ ತಂಡ ಶ್ರೇಷ್ಠ ಫೀಲ್ಡರ್ ಎನಿಸಿಕೊಂಡಿದ್ದರು.

