ದೇಶನಾಯಿಯೂ ತಿನ್ನದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್! ಬಿಜೆಪಿ ನಾಯಕರ ವಾಗ್ದಾಳಿ
ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.